ಕುಡಿದು ವಾಹನ ಚಲಾಯಿಸಿ ಸಾವಿಗೆ ಕಾರಣರಾದರೆ 7 ವರ್ಷ ಜೈಲು
Team Udayavani, Dec 23, 2017, 5:01 PM IST
ಹೊಸದಿಲ್ಲಿ : 2016ರ ಮೋಟಾರು ವಾಹನ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಗೆ ಸಲ್ಲಿಸಿರುವ ಸೆಲೆಕ್ಟ್ ಕಮಿಟಿಯು ತನ್ನ ಶಿಫಾರಸುಗಳಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸಿ ಸಾವಿಗೆ ಕಾರಣವಾಗುವ ಅಪಘಾತ ಎಸಗುವವರಿಗೆ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಬೇಕೆಂದು ಹೇಳಿದೆ.
ಈ ಶಿಫಾರಸುಗಳಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿಗಳ ಸ್ವಾಯತ್ತೆ ರಕ್ಷಣೆಯನ್ನು ಭರವಸೆಯನ್ನು ನೀಡಿರುವ ಸಮಿತಿಯು “ಏಕ ರಾಷ್ಟ್ರ, ಏಕ ಪರ್ಮಿಟ್, ಏಕ ತೆರಿಗೆ” ಗೆ ಪ್ರಾದೇಶಿಕ ಸಾರಿಗೆ ಕಚೇರಿಗಳು ಒಲವು ತೋರಿರುವುದಾಗಿ ಹೇಳಿದೆ.
ಲೋಕಸಭೆಯಲ್ಲಿ ಈ ತಿದ್ದುಪಡಿ ಮಸೂದೆಯು ಈಗಾಗಲೇ ಮಂಡಿಸಲ್ಪಟ್ಟು ಅನುಮೋದಿತವಾಗಿದೆ; ಅನಂತರ ರಾಜ್ಯಸಭೆಯಲ್ಲಿ ಈ ಮಸೂದೆ ನನೆಗುದಿಗೆ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ