ಶಿಕ್ಷಕರಿಗೆ ವೈನ್‌ ಬಾಟಲಿ ನೀಡಿದ ವಿದ್ಯಾರ್ಥಿ


Team Udayavani, Dec 24, 2017, 5:06 AM IST

4.jpg

ತುಂಟ ಮಕ್ಕಳನ್ನು ಸಂಭಾಳಿಸಿಕೊಂಡು ಪಾಠ ಮಾಡುವಷ್ಟರಲ್ಲಿ ಶಿಕ್ಷಕರು ಸುಸ್ತಾಗಿರುತ್ತಾರೆ. ಅದಕ್ಕೇ ತಮ್ಮ ಮಗನಂಥ ತುಂಟ ಮಕ್ಕಳಿಗೆ ತಾಳ್ಮೆಯಿಂದ ಪಾಠ ಮಾಡಿದ ಶಿಕ್ಷಕರಿಗೆ ಅಮೆರಿಕದ ಬೀವರ್‌ಕ್ರೀಕ್‌ ನಿವಾಸಿ ದಂಪತಿ ತಮ್ಮ ಮಗನಿಂದಕ್ರಿಸ್‌ಮಸ್‌ ಉಡುಗೊರೆಯಾಗಿ ವೈನ್‌ ಬಾಟಲಿಗಳನ್ನು ನೀಡಿದೆ. ಜೇಕ್‌(14) ತನ್ನ ಶಿಕ್ಷಕರಿಗೆ ವೈನ್‌ ಬಾಟಲಿ ನೀಡಿದ ವಿದ್ಯಾರ್ಥಿ.

ವೈನ್‌ ಬಾಟಲಿ ಮೇಲೆ ಜೇಕ್‌ನ ಫೋಟೊ ಜೊತೆ ಸಂದೇಶವನ್ನೂ ಅಚ್ಚು ಹಾಕಿಸಿ ಅಂಟಿಸಲಾಗಿದೆ. ಶಿಕ್ಷಕರಿಗೆ ಎಷ್ಟೂ ಅಂತ ಕಾಫಿ ಮಗ್‌ಗಳ ಅಗತ್ಯವಿರುತ್ತದೆ. ನನ್ನ ಮಗನಂಥ ಮಕ್ಕಳಿಗೆ ಪಾಠ ಮಾಡುವವರಿಗೆ ವೈನ್‌ ಅಗತ್ಯ ಖಂಡಿತಾ ಇದೆ ಎಂದು ಜೇಕ್‌ನ ತಾಯಿ ಹೇಳಿದ್ದಾರೆ.

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.