ಪ್ಲೆಸಿಸ್ ಗೈರು, ಜಿಂಬಾಬ್ವೆ ವಿರುದ್ಧದ ಟೆಸ್ಟ್ಗೆ ಎಬಿಡಿ ನಾಯಕ
Team Udayavani, Dec 28, 2017, 10:26 AM IST
ಪೋರ್ಟ್ ಎಲಿಜಬೆತ್: ಇಲ್ಲಿನ ಸೇಂಟ್ ಜಾರ್ಜಸ್ ಪಾರ್ಕ್ನಲ್ಲಿ ಜಿಂಬಾಬ್ವೆ ವಿರುದ್ಧ ನಡೆಯಲಿರುವ 4 ದಿನಗಳ ಹಗಲು-ರಾತ್ರಿ ಟೆಸ್ಟ್ ಪಂದ್ಯದಿಂದ ದಕ್ಷಿಣ ಆಫ್ರಿಕಾ ನಾಯಕ ಫಾ ಡು ಪ್ಲೆಸಿಸ್ ಹೊರಬಿದ್ದಿದ್ದಾರೆ.
ಎಬಿ ಡಿ ವಿಲಿಯರ್ ಅವರಿಗೆ ತಂಡದ ನೇತೃತ್ವ ವಹಿಸಲಾಗಿದೆ. ಬೆನ್ನು ಹಾಗೂ ಭುಜದ ನೋವಿಗೆ ಸಿಲುಕಿದ್ದ ಡು ಪ್ಲೆಸಿಸ್ ಕಳೆದ ವಾರವೇ ಚೇತರಿಸಿಕೊಂಡು “ಬಾಕ್ಸಿಂಗ್ ಡೇ’ ಟೆಸ್ಟ್ ಪಂದ್ಯವನ್ನಾಡಲು ಸಜ್ಜಾಗಿದ್ದರು. ಆದರೆ ಅವರೀಗ ವೈರಲ್ ಸಮಸ್ಯೆಗೆ ಸಿಲುಕಿದ್ದಾರೆ ಎಂದು ತಂಡದ ಮ್ಯಾನೇಜರ್ ಮೊಹಮ್ಮದ್ ಮೂಸಾಜಿ ಹೇಳಿದ್ದಾರೆ. ಭಾರತದ ವಿರುದಟಛಿ ಜ. 5ರಿಂದ ಕೇಪ್ಟೌನ್
ನಲ್ಲಿ ಆರಂಭವಾಗಲಿರುವ ಟೆಸ್ಟ್ ಪಂದ್ಯದ ವೇಳೆ ಡು ಪ್ಲೆಸಿಸ್ ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದು ಮೂಸಾಜಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ
T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್ ಅಗರ್ಕರ್
MUST WATCH
ಹೊಸ ಸೇರ್ಪಡೆ
HD Revanna ಫಾರ್ಮ್ ಹೌಸ್ನಲ್ಲಿ ಎಸ್ಐಟಿ ತಂಡ ಪರಿಶೀಲನೆ
Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ
Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ
Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ