ಹೊಂಬಣ್ಣ ಸಹನಟನಿಂದ ಯುವತಿ ಮೇಲೆ ಅತ್ಯಾಚಾರ, ಆರೋಪ ಅಲ್ಲಗಳೆದ ನಟ
Team Udayavani, Dec 28, 2017, 4:38 PM IST
ಬೆಂಗಳೂರು: ತಂಪುಪಾನೀಯದಲ್ಲಿ ಮತ್ತು ಬರಿಸುವ ಔಷಧ ಬೆರಸಿ ಹೊಂಬಣ್ಣ ಸಿನಿಮಾದ ಸಹನಟ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿ ಯುವತಿಯೊಬ್ಬಳು ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹೊಂಬಣ್ಣ ಚಿತ್ರದ ಸಹನಟ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ. ಬಸವನಗುಡಿ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ನಾಯಕ ನಟ ಪರಾರಿಯಾಗಿರುವುದಾಗಿ ವರದಿ ತಿಳಿಸಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ನಟ ಬೆಂಗಳೂರಿನಲ್ಲಿ ವಾಸವಾಗಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಾನು ಅತ್ಯಾಚಾರ ಮಾಡಿದ ಬಗ್ಗೆ ದಾಖಲೆ ನೀಡಲಿ: ನಟ ಸುಬ್ರಹ್ಮಣ್ಯ
ನಾನು ನಿನ್ನ ಅಭಿಮಾನಿ ಎಂದು ಹಿಂದೆ ಸುತ್ತುತ್ತಿದ್ದಳು, ಮದುವೆಗೆ ನಿರಾಕರಿಸಿದ್ದಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಅತ್ಯಾಚಾರದ ಆರೋಪ ಹೊರಿಸಿದ್ದು, ನಾನು ಅತ್ಯಾಚಾರ ಮಾಡಿದ ಬಗ್ಗೆ ದಾಖಲೆ ನೀಡಲಿ ಎಂದು ಹೊಂಬಣ್ಣ ಚಿತ್ರದ ನಟ ಸುಬ್ರಹ್ಮಣ್ಯ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ