ಸ್ವಚ್ಛ , ಸುಂದರ ನಗರ ದೃಷ್ಟಿಕೋನ

Team Udayavani, Dec 29, 2017, 10:31 AM IST

29-Dec-3.jpg

ಮಹಾನಗರ: ಮಂಗಳೂರು ಮಹಾನಗರವನ್ನು ಸ್ವಚ್ಛ, ಸುಂದರನ್ನಾಗಿ ಮಾಡುವುದರ ಅಂಗವಾಗಿ ಮಹಾನಗರ ಪಾಲಿಕೆಯು ಗುರುವಾರ ಸಾರ್ವಜನಿಕ ರಸ್ತೆಗಳಲ್ಲಿರುವ ಅನಧಿಕೃತ ಫಲಕ/ಕಟೌಟ್‌, ಫ್ಲೆಕ್ಸ್‌ ಬ್ಯಾನರ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಚಾಲನೆ ನೀಡಿದೆ.

ನಗರದ ಹಂಪನಕಟ್ಟೆ ಸಿಗ್ನಲ್‌ ವೃತ್ತ, ಪುರಭವನ, ಆರ್‌ಟಿಒ ಕಚೇರಿ, ಲೇಡಿಹಿಲ್‌, ಲಾಲ್‌ಬಾಗ್‌, ಬಲ್ಲಾಳ್‌ ಬಾಗ್‌, ಪಿವಿಎಸ್‌ ಜಂಕ್ಷನ್‌ ಮತ್ತಿತರ ಕಡೆಗಳಲ್ಲಿ ಇದ್ದ ಫ್ಲೆಕ್ಸ್‌, ಬ್ಯಾನರ್‌ಗಳನ್ನುತೆರವು ಮಾಡಲಾಯಿತು. ಮನಪಾ ಕಮಿಷನರ್‌ ಮಹಮದ್‌ ನಝೀರ್‌, ಕಂದಾಯ ಅಧಿಕಾರಿ ಪ್ರವೀಣ್‌ ಕರ್ಕೇರ, ಟ್ರಾಫಿಕ್‌ ವಿಭಾಗದ ಎಸಿಪಿ ಮಂಜುನಾಥ ಶೆಟ್ಟಿ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಕಾರ್ಯಾಚರಣೆ ಮುಂದುವರಿಕೆ
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವಾಲಯದ ಅಧಿಸೂಚನೆ ಅನ್ವಯ ಕಾರ್ಯಾಚರಣೆ ನಡೆಸಲಾಯಿತು. ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದರು. ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವಾಲಯದ ಅಧಿಸೂಚನೆ ಪ್ರಕಾರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಫ್ಲೆಕ್ಸ್‌/ ಬ್ಯಾನರ್‌ / ಕಟೌಟ್‌ / ಬಂಟಿಂಗ್ಸ್‌ / ಪೋಸ್ಟರ್‌ ಗಳನ್ನು ಅಳವಡಿಸಲು ಅವಕಾಶವಿಲ್ಲ. ಆದರೆ ಕೆಲವು ಕಾರ್ಯಕ್ರಮ ಸಂಘಟಕರು, ಶಾಲಾ- ಕಾಲೇಜು ವಿದ್ಯಾರ್ಥಿಗಳು, ಸಿನೆಮಾ ಪ್ರಚಾರಕರು, ಸಾಮಾಜಿಕ, ಧಾರ್ಮಿಕ, ರಾಜಕೀಯ, ವ್ಯಾಪಾರಕ್ಕೆ ಸಂಬಂಧಿಸಿದ ಕಟೌಟ್‌, ಬ್ಯಾನರ್‌, ಪೋಸ್ಟರ್‌ಗಳನ್ನು ಮತ್ತೆ ಮತ್ತೆ ಪಾಲಿಕೆ ವ್ಯಾಪ್ತಿಯಲ್ಲಿ ಹಾಕುತ್ತಿರುವುದು ಕಂಡು ಬರುತ್ತಿದೆ. ಹಾಗಾಗಿ ತೆರವು ಮಾಡಲಾಯಿತು. ನಗರದ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಅವುಗಳನ್ನು ಪಾಲಿಕೆ
ವ್ಯಾಪ್ತಿಯಲ್ಲಿ ಹಾಕದಂತೆ ಪಾಲಿಕೆಯ ಅಧಿಕಾರಿಗಳು ಕೋರಿದ್ದಾರೆ. 

ಕಾನೂನು ಕ್ರಮ
ಸಚಿವಾಲಯದ ಆದೇಶದ ಹೊರತಾಗಿಯೂ ಕಟೌಟ್‌, ಫ್ಲೆಕ್ಸ್‌, ಬ್ಯಾನರ್‌, ಪೋಸ್ಟರ್‌, ಬಂಟಿಂಗ್ಸ್‌ ಗಳನ್ನು ಹಾಕುತ್ತಿರುವುದು ಕಾನೂನು ಬಾಹಿರವಾಗಿದ್ದು, ಸಂಬಂಧಪಟ್ಟವರು ಅವುಗಳನ್ನು ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ ವಿಧಿಸಿ ಕ್ರಿಮಿನಲ್‌ ಕೇಸು ದಾಖಲಿಸಲಾಗುವುದು. ಬಟ್ಟೆ ಬ್ಯಾನರ್‌ ಗಳಿಗೆ ಮಾತ್ರ ಪಾಲಿಕೆಯಲ್ಲಿ ಅನುಮತಿಯನ್ನು ನೀಡಲಾಗುತ್ತಿದ್ದು, ಬಟ್ಟೆ ಬ್ಯಾನರ್‌ ಗಳಿಗೆ ಪಾಲಿಕೆಯಿಂದ ಅನುಮತಿ ಪಡಕೊಂಡು ಅಳವಡಿಸಲು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ

Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.