ಮುಬಾಡಾಲ ವರ್ಲ್ಡ್ ಟೆನಿಸ್‌ ಆ್ಯಂಡರ್ಸನ್‌ ಚಾಂಪಿಯನ್‌

Team Udayavani, Jan 1, 2018, 6:25 AM IST

Anderson-Champion.jpg

ಮುಬಾಡಾಲ (ಅಬುದಾಭಿ): ದಕ್ಷಿಣ ಆಫ್ರಿಕಾದ ಕೆವಿನ್‌ ಆ್ಯಂಡರ್ಸನ್‌ 10ನೇ “ಮುಬಾಡಾಲ ವರ್ಲ್ಡ್ ಟೆನಿಸ್‌’ ಪಂದ್ಯಾವಳಿಯಲ್ಲಿ ಚಾಂಪಿಯನ್‌ ಆಗಿ ಮೂಡಿಬಂದಿದ್ದಾರೆ. ಶನಿವಾರ ರಾತ್ರಿಯ ಫೈನಲ್‌ನಲ್ಲಿ ಅವರು ಸ್ಪೇನಿನ ರಾಬರ್ಟೊ ಬುಟಿಸ್ಟ ಅಗುಟ್‌ ವಿರುದ್ಧ 6-4, 7-6 (7-0) ಅಂತರದ ಜಯ ಸಾಧಿಸಿದರು.

6 ಮಂದಿಯ ಈ ಪ್ರದರ್ಶನ ಪಂದ್ಯಾವಳಿಯಲ್ಲಿ ಆ್ಯಂಡರ್ಸನ್‌ ಅಜೇಯ ಸಾಧನೆಗೈದರು. ಎಲ್ಲರನ್ನೂ ನೇರ ಸೆಟ್‌ಗಳಲ್ಲಿ ಕೆಡವಿದರು. ಇದರಲ್ಲಿ 2 ಗೆಲುವು ಅವರಿಗಿಂತ ಉನ್ನತ ರ್‍ಯಾಂಕಿಂಗ್‌ ಆಟಗಾರರೆದುರು ಬಂದಿತ್ತು. ಇಲ್ಲಿ ಶರಣಾದವರೆಂದರೆ ಡೊಮಿನಿಕ್‌ ಥೀಮ್‌ (5) ಮತ್ತು ಪಾಬ್ಲೊ ಕರೆನೊ ಬುಸ್ಟ (10).

“ಸತತ 10 ವರ್ಷಗಳಿಂದ ಇಲ್ಲಿ ಆಡುತ್ತ ಬಂದಿರುವ ನಾನು ಮೊದಲ ಸಲ ಚಾಂಪಿಯನ್‌ ಆಗುತ್ತಿದ್ದೇನೆ. ಇದೊಂದು ಖುಷಿಯ ಸಂಗತಿ’ ಎಂದು ಕೆವಿನ್‌ ಆ್ಯಂಡರ್ಸನ್‌ ಪ್ರತಿಕ್ರಿಯಿಸಿದ್ದಾರೆ. ಅವರೀಗ ಮುಬಾಡಾಲ ಪ್ರಶಸ್ತಿಯೊಂದಿಗೆ ರಫೆಲ್‌ ನಡಾಲ್‌, ನೊವಾಕ್‌ ಜೊಕೋವಿಕ್‌, ಆ್ಯಂಡಿ ಮರ್ರೆ ಸಾಲಿನಲ್ಲಿ ಕಾಣಿಸಿಕೊಂಡಿದ್ದಾರೆ.

2017ರ ಯುಎಸ್‌ ಓಪನ್‌ ರನ್ನರ್ ಅಪ್‌ ಆಗಿರುವ ಕೆವಿನ್‌ ಆ್ಯಂಡರ್ಸನ್‌ ಇನ್ನು ಪುಣೆಯಲ್ಲಿ ನಡೆಯುವ ಮಹಾರಾಷ್ಟ್ರ ಓಪನ್‌ ಪಂದ್ಯಾವಳಿಯಲ್ಲಿ ಆಡಲಿದ್ದಾರೆ.

ಟಾಪ್ ನ್ಯೂಸ್

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.