ರಜನಿ ರಾಜಕೀಯ ಭವಿಷ್ಯ ಉಜ್ವಲವಾಗಲಿ’
Team Udayavani, Jan 2, 2018, 6:35 AM IST
ಬೆಂಗಳೂರು: ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ರ ರಾಜಕೀಯ ಭವಿಷ್ಯ ಉಜ್ವಲವಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಶುಭ ಕೋರಿದ್ದಾರೆ. ಈ ಹಿಂದಿನಿಂದಲೂ ರಜನಿಕಾಂತ್ ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿಯಿತ್ತು. ಈಗ ಅವರು ರಾಜಕೀಯಕ್ಕೆ ಬರುವ ಆಸೆ ತೋರಿದ್ದಾರೆ.
ಹಾಗೆಯೇ ತಮಿಳುನಾಡಲ್ಲಿ ಚಿತ್ರರಂಗದಿಂದ ರಾಜಕೀಯಕ್ಕೆ ಬಂದವರು ಮುಖ್ಯಮಂತ್ರಿಯೂ ಆಗಿದ್ದಾರೆಂದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ಶಾ ರಾಜ್ಯಕ್ಕೆ ಬಂದರೆ ನಮಗೇನು ತೊಂದರೆಯಿಲ್ಲ. ಅವರ ತಂತ್ರಕ್ಕೆ ನಾವು ರಣತಂತ್ರ ರೂಪಿಸುತ್ತಿದ್ದೇವೆ. ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರೂ ಮಾಸಾಂತ್ಯಕ್ಕೆ ರಾಜ್ಯಕ್ಕೆ ಆಗಮಿಸಲಿದ್ದಾರೆಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್