ಸಮಯದ ಮೌಲ್ಯ ಅರಿತು ನಡೆಯಿರಿ

Team Udayavani, Jan 2, 2018, 12:48 PM IST

bid-4.jpg

ಬೀದರ: ಯುವಕರು ಸಮಯದ ಮೌಲ್ಯಕ್ಕೆ ಹೆಚ್ಚು ಗಮನ ಕೊಡಬೇಕು. ಹೊಸ ವರ್ಷದ ಜೀವನದಲ್ಲಿ ಗುರಿ, ಕನಸುಗಳೊಂದಿಗೆ ಸಾಧನೆ ಮಾಡಬೇಕೆಂಬ ಛಲದೊಂದಿಗೆ ಮುನ್ನುಗ್ಗಬೇಕು ಎಂದು ತಡೋಳಾದ ಶ್ರೀ ರಾಜೇಶ್ವರ ಶಿವಾಚಾರ್ಯರು ಕರೆ ನೀಡಿದರು.

ನಗರದಲ್ಲಿ ಯುವ ರಾಷ್ಟ್ರ ಸಂಘಟನೆ ಹಮ್ಮಿಕೊಂಡಿದ್ದ ನಶೆ ಮುಕ್ತ ಭಾರತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ
ಅವರು, ಸಂಸ್ಕೃತಿ, ಪರಂಪರೆಯಲ್ಲಿ ದೇಶ ಶ್ರೀಮಂತಿಕೆ ಹೊಂದಿದ್ದು, ನಾವು ಅಪಾರ ಸಂಪತ್ತನ್ನು ಹೊಂದಿದ್ದೇವೆ. ಆದರೆ, ನಾವು ಅದರ ಬಳಕೆ ಮಾಡಿಕೊಳ್ಳದೇ ಉದಾಸೀನತೆ ತೋರಿಸುತ್ತಿದ್ದೇವೆ. ಯುವ ಜನರು ಇಂದು ದುಶ್ಚಟಗಳ ದಾಸರಾಗಿ ತಮ್ಮ ಅಮೂಲ್ಯವಾದ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ಅವರಲ್ಲಿ ಅರಿವು ಮೂಡಿಸುವ ದಿಸೆಯಲ್ಲಿ ಸಂಘಟನೆ ನಶೆ ಮುಕ್ತ ಕಾರ್ಯಕ್ರಮ ಸಂಘಟಿಸಿದೆ ಎಂದು ಹೇಳಿದರು.

ಯುವ ರಾಷ್ಟ್ರ ಸಂಸ್ಥಾಪಕ ಅಂಬ್ರೇಶ ಮಾತನಾಡಿ, ದೇಶವನ್ನು ಆಳಿದ ಬ್ರಿಟಿಷರು ತಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಇಲ್ಲಿ ಬಿಟ್ಟು ಹೋದರು. ಭಾರತೀಯ ಸಂಸ್ಕೃತಿ, ಪರಂಪರೆ ಇಂದಿಗೂ ಜೀವಂತವಾಗಿದೆ. ಯುವಕರು ಕೆಟ್ಟ ಚಟಗಳನ್ನ ತೊರೆದು ಆರೋಗ್ಯವಂತ ಜೀವನ ನಡೆಸಬೇಕು. ಈ ನಿಟ್ಟಿನಲ್ಲಿ ಸಂಘಟನೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ ಎಂದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ ಬಿರಾದಾರ ಮಾತನಾಡಿ, ಭವ್ಯ ಭಾರತದ ನಿರ್ಮಾಣ ಮಾಡಬೇಕಿರುವ ಯುವ ಪಡೆಯೇ ಕ್ಷೀಣಿಸುತ್ತಿದೆ. ಈ ನಿಟ್ಟಿನಲ್ಲಿ ಸ್ವಾಮಿ ವಿವೇಕಾನಂದರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು. ಜಿಪಂ ಸದಸ್ಯ ಗುಂಡುರೆಡ್ಡಿ, ಪಿಎಸ್‌ಐ ಸಂಗಮೇಶ ಘಂಟಿ, ಗುತ್ತಿಗೆದಾರ ಗುರುನಾಂಥ್‌ ಕೋಳ್ಳೂರು, ವಿರೂಪಾಕ್ಷ ಗಾದಗಿ, ರವಿ ಸ್ವಾಮಿ, ಸಂದೀಪ ಶೆಟ್ಟಿಗಾರ, ಚಂದ್ರಕಾಂತ ಹಿರೇಮಠ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.