ರಾಜಸ್ಥಾನದಲ್ಲಿ ಭೀಕರ ಅಪಘಾತ;11 ಯಾತ್ರಿಕರ ದುರ್ಮರಣ
Team Udayavani, Jan 3, 2018, 10:46 AM IST
ಸೀಕಾರ್: ಇಲ್ಲಿನ ಬಿಕಾನೇರ್ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 11 ರಲ್ಲಿ ಬುಧವಾರ ಯಾತ್ರಿಕರಿದ್ದ ಬಸ್ಸೊಂದು ಟ್ರಕ್ಗೆ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅವಘಡದಲ್ಲಿ 11 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಯಾತ್ರಿಕರಿಂದ ತುಂಬಿದ್ದ ರಾಜಸ್ಥಾನ ಲೋಕ ಪರಿವಾಹನ್ ಹೆಸರಿನ ಬಸ್ ಓವರ್ ಟೇಕ್ ಮಾಡುವ ವೇಳೆ ಲಾರಿಗೆ ಢಿಕ್ಕಿಯಾಗಿದೆ. ದಟ್ಟ ಮಂಜು ಇದ್ದ ಕಾರಣ ಅವಘಡ ಸಂಭಿವಿಸಿದೆ ಎಂದು ವರದಿಯಾಗಿದೆ.
ಗಾಯಾಳುಗಳನ್ನು ರಕ್ಷಣಾ ಕಾರ್ಯ ನಡೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ