ಅಮೆರಿಕಕ್ಕೆ ಸೆಡ್ಡು: ಉ.ಕೊರಿಯ ಸರ್ವಾಧಿಕಾರಿಗೆ ಪಿಣರಾಯಿ ಪ್ರಶಂಸೆ
Team Udayavani, Jan 4, 2018, 12:05 PM IST
ತಿರುವನಂತಪುರ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಕಠಿನ ನಿಲುವು ತಳೆದು ಸೆಡ್ಡು ಹೊಡೆದಿರುವ ಉತ್ತರ ಕೊರಿಯದ ಸರ್ವಾಧಿಕಾರಿ ಕಿಮ್ ಜೋಂಗ್ ಉನ್ ದಿಟ್ಟತನವನ್ನು ಮುಕ್ತ ಕಂಠದಿಂದ ಪ್ರಶಂಸಿಸುವ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿವಾದವನ್ನು ಆಹ್ವಾನಿಸಿದ್ದಾರೆ.
ಕೋಯಿಕ್ಕೋಡ್ನಲ್ಲಿನ ಸಿಪಿಎಂ ಜಿಲ್ಲಾ ಸಮಿತಿಯ ಸಭೆಯಲ್ಲಿ ಮಾತನಾಡುತ್ತಿದ್ದ ಪಿಣರಾಯಿ, ಅಮೆರಿಕ ಹೇರಿರುವ ನಿಷೇಧಗಳ ಒತ್ತಡ ಇದ್ದಾಗ್ಯೂ ಕಿಮ್ ಮತ್ತು ಉತ್ತರ ಕೊರಿಯ ಅದನ್ನು ಯಶಸ್ವಿಯಾಗಿ ನಿಭಾಯಿಸಿತು ಎಂದು ಕಿಮ್ ದಿಟ್ಟತನ ಮತ್ತು ಧೈರ್ಯವನ್ನು ಪ್ರಶಂಸಿಸಿದರು.
ಅಮೆರಿಕಕ್ಕೆ ಸೆಡ್ಡು ಹೊಡೆಯುವಲ್ಲಿ ಚೀನಕ್ಕಿಂತಲೂ ಉತ್ತರ ಕೊರಿಯ ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ಸಿಎಂ ಪಿಣರಾಯಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ