ಮಹಿಳಾ ಕಾರ್ಮಿಕರ ಹಕ್ಕುಗಳು, ಮಾನಸಿಕ ಆರೋಗ್ಯ ಮಾಹಿತಿ ಶಿಬಿರ

Team Udayavani, Jan 5, 2018, 10:14 AM IST

5-Jan-5.jpg

ಮಹಾನಗರ: ಕೆಲಸದ ವೇಳೆಯಲ್ಲಿ ಅನೇಕ ಸಂಸ್ಥೆಗಳಲ್ಲಿ ಮಹಿಳೆಯರನ್ನು ದ್ವಿತೀಯ ದರ್ಜೆಯ ನೌಕರರನ್ನಾಗಿ ಕಾಣುತ್ತಿದ್ದು, ಸಮಾಜದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿದೆ ಎಂದು ಭಾರತೀಯ ಜಾಗೃತ ಮಹಿಳಾ ವೇದಿಕೆಯ ಜಿಲ್ಲಾಧ್ಯಕ್ಷೆ ರೂಪಾ ಡಿ. ಬಂಗೇರ ಹೇಳಿದರು.

ಭಾರತೀಯ ಜನಸೇವಾ ಟ್ರಸ್ಟ್‌ ಪ್ರವರ್ತಿತ ಭಾರತೀಯ ಜಾಗೃತ ಮಹಿಳಾ ವೇದಿಕೆಯ ಆಶ್ರಯದಲ್ಲಿ ಇತ್ತೀಚೆಗೆ ನಗರದಲ್ಲಿ ನಡೆದ ‘ಮಹಿಳಾ ಕಾರ್ಮಿಕರ ಹಕ್ಕುಗಳು ಮತ್ತು ಮಾನಸಿಕ ಆರೋಗ್ಯ’ ಎಂಬ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳಾ ವೇದಿಕೆಯು ಜಿಲ್ಲೆಯಾದ್ಯಂತ ತನ್ನ ಚಟುವಟಿಕೆಯನ್ನು ವಿಸ್ತರಿಸಲಿದೆ ಎಂದರು.

ಮಹಿಳೆಯರ ಪರವಾಗಿರಲಿ
ಸಭೆಯ ಅಧ್ಯಕ್ಷತೆ ವಹಿಸಿದ್ದ ಭಾರತೀಯ ಜನಸೇವಾ ಟ್ರಸ್ಟ್‌ನ ಅಧ್ಯಕ್ಷ ವಸಂತ ಯೆಯ್ನಾಡಿ ಮಾತನಾಡಿ, ಮಹಿಳಾ ಸಂಘಟನೆಗಳು ಕೇವಲ ಸಾಂಸ್ಕೃತಿಕ, ಮನೋರಂಜನ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗದೆ, ನಿರಂತರವಾಗಿ ಮಹಿಳೆಯರ ಪರವಾಗಿ ಮಾತ್ರ ಕೆಲಸ ಮಾಡಬೇಕು ಈ ಉದ್ದೇದಿಂದ ವೇದಿಕೆಯನ್ನು ಹುಟ್ಟುಹಾಕಲಾಗಿದೆ ಎಂದು ಹೇಳಿದರು. 

ಟ್ರಸ್ಟ್‌ನ ಕಾನೂನು ಘಟಕದ ಮುಖ್ಯಸ್ಥ ಎಸ್‌.ಎನ್‌. ಭಟ್‌ ಅವರು ಮಹಿಳಾ ಕಾರ್ಮಿಕರ ಮಾನಸಿಕ ಆರೋಗ್ಯ ಕಾಪಾಡಿ ಕೊಳ್ಳುವ ಬಗ್ಗೆ ಉಪನ್ಯಾಸ ನೀಡಿದರು. ಉಪಾಧ್ಯಕ್ಷ ದಿನೇಶ್‌ ಬಂಗೇರ, ಟ್ರಸ್ಟಿ ಅಜಿತ್‌ ಕುಮಾರ್‌ ಉಪಸ್ಥಿತರಿದ್ದರು.  ಕೀರ್ತನ ಪ್ರವೀಣ್‌ ಸ್ವಾಗತಿಸಿ,ಶಿಲ್ಪ ನವೀನ್‌ ವಂದಿಸಿದರು. ನಿಖೀಲ್‌ ಮತ್ತು ತುಷಾರ್‌ ಪ್ರಾರ್ಥನೆಗೈದರು. ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಪದಾಧಿಕಾರಿಗಳ ಆಯ್ಕೆ
ಜಿಲ್ಲಾಧ್ಯಕ್ಷರಾಗಿ ರೂಪಾ ಡಿ. ಬಂಗೇರ, ಕಾರ್ಯಾಧ್ಯಕ್ಷರಾಗಿ ವಿಜಯಶ್ರೀ ಗಟ್ಟಿ, ಮಂಗಳೂರು ವಿಭಾಗದ ಕಾರ್ಯದರ್ಶಿಯಾಗಿ ಪವಿತ್ರ ರಾಜನ್‌, ಸಮಿತಿ ಸದಸ್ಯೆಯರಾಗಿ ಸುಚಿತ್ರಾ ಉದಯನಗರ, ವೀಣಾ ಗುಂಡಳಿಕೆ, ಗಾಯತ್ರಿ ಲೋಕೇಶ್‌, ಕೀರ್ತನಾ ಪ್ರವೀಣ್‌, ಲಕ್ಷ್ಮೀ ಸುನೀಲ್‌, ಜಯಪ್ರದಾ ಹರಿಣಾಕ್ಷ, ಹೇಮಲತಾ ಮುರಳಿ, ಗೀತಾ ರಾಜೇಶ್‌ ಅವರನ್ನು ಆರಿಸಲಾಯಿತು.

ಟಾಪ್ ನ್ಯೂಸ್

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

Mangaluru ಪರಸ್ಪರ ಹಲ್ಲೆ; ಪ್ರತ್ಯೇಕ ದೂರು ದಾಖಲು

Mangaluru ಪರಸ್ಪರ ಹಲ್ಲೆ; ಪ್ರತ್ಯೇಕ ದೂರು ದಾಖಲು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Maldives Muizzu

ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್‌ ಒಪ್ಪಂದ

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.