ಪಾದರಸದಂಥ ವೈಷ್ಣವಿ


Team Udayavani, Jan 5, 2018, 11:17 AM IST

05-19.jpg

ಇವರನ್ನು ಇತ್ತೀಚೆಗೆ ನೀವು “ಬಿಗ್‌ಬಾಸ್‌’ ಶೋನಲ್ಲಿ ನೋಡಿರುತ್ತೀರಿ. ಅಲ್ಲಿ ಕೆಲ ದಿನ ಇದ್ದು ಬಂದ ಇವರ ಹೆಸರು ವೈಷ್ಣವಿ. ಕನ್ನಡ ಚಿತ್ರರಂಗಕ್ಕೆ ಹೊಸದಾಗಿ ಎಂಟ್ರಿಕೊಟ್ಟಿರುವ ನಾಯಕಿ. ಬೆಂಗಳೂರು ಮೂಲದ ವೈಷ್ಣವಿ ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸದ್ಯ ವೈಷ್ಣವಿ “ದೇವ್ರಂಥ ಮನುಷ್ಯ’, “ಪಾದರಸ’, “ನಾಗವಲ್ಲಿ ವರ್ಸಸ್‌ ಆಪ್ತಮಿತ್ರರು’, “ಮಗಧ’, “ಡಾರ್ಕ್‌ ನೈಟ್‌’  ಸೇರಿದಂತೆ ಒಂದಷ್ಟು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಬೇರೆ ಭಾಷೆಗಳಿಂದಲೂ ವೈಷ್ಣವಿಗೆ ಅವಕಾಶಗಳು ಬರುತ್ತಿವೆ. ಈ ಚಿತ್ರಗಳೆಲ್ಲವೂ ಚಿತ್ರೀಕರಣ ಹಂತದಲ್ಲಿದ್ದು, ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ಬಹುತೇಕ ನಟಿಯರಂತೆ ವೈಷ್ಣವಿ ಕೂಡಾ ಮಾಡೆಲಿಂಗ್‌ ಕ್ಷೇತ್ರದಲ್ಲೂ ಕಾಣಿಸಿಕೊಂಡಿದ್ದಾರೆ.

ಅಂದಹಾಗೆ, ವೈಷ್ಣವಿ ಒಳ್ಳೆಯ ಡ್ಯಾನ್ಸರ್‌. ಸುಮಾರು ಆರು ವರ್ಷಗಳ ಕಾಲ ಭರತನಾಟ್ಯ ಕಲಿತಿದ್ದಾರೆ. ಭರತನಾಟ್ಯದ ಜೊತೆಗೆ ಇತರ ನೃತ್ಯ ಪ್ರಾಕಾರಗಳನ್ನು ಕೂಡಾ ವೈಷ್ಣವಿ ಕರಗತ ಮಾಡಿಕೊಂಡಿದ್ದಾರೆ. ವೈಷ್ಣವಿಗೆ ತುಂಬಾ ಚಿಕ್ಕ ವಯಸ್ಸಿನಿಂದಲೇ ತಾನು ನಟಿಯಾಗಬೇಕು, ಚಿತ್ರರಂಗದಲ್ಲಿ ಏನಾದರೂ ಸಾಧಿಸಬೇಕೆಂಬ ಆಸೆ ಇತ್ತಂತೆ. ಅದೀಗ ಈಡೇರುತ್ತಿರುವ ಖುಷಿ ಅವರಿಗಿದೆ. ಸದ್ಯ ವೈಷ್ಣವಿ “ನಾಗವಲ್ಲಿ ವರ್ಸಸ್‌ ಆಪ್ತಮಿತ್ರರು’ ಚಿತ್ರದ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಈ ಚಿತ್ರ ತಿಂಗಳಾಂತ್ಯದಲ್ಲಿ ತೆರೆಕಾಣುವ ಸಾಧ್ಯತೆ ಇದೆ. ಇಲ್ಲಿ ವೈಷ್ಣವಿ ನಾಗವಲ್ಲಿಯಾಗಿ ಕಾಣಿಸಿಕೊಂಡಿದ್ದಾರೆ. ಅದರ ಜೊತೆಗೆ ಅವರ ಪಾತ್ರ ನಾನಾ ಶೇಡ್‌ಗಳೊಂದಿಗೆ ಸಾಗುತ್ತದೆಯಂತೆ. “ಆಪ್ತಮಿತ್ರ’ ಚಿತ್ರದಲ್ಲಿ ಸೌಂದರ್ಯ ಅವರು ಮಾಡಿದಂತಹ ಪಾತ್ರ ಮಾಡಿದ್ದೇನೆ. ಅವರ ಪರ್‌ಫಾರ್ಮೆನ್ಸ್‌ನಲ್ಲಿ ಅರ್ಧ ಮಾಡಿದರೂ ನಾನು ಗೆದ್ದಂತೆ’ ಎಂದು ಖುಷಿಯಿಂದ ಹೇಳುತ್ತಾರೆ. ವೈಷ್ಣವಿ ನಟಿಯಾಗುವಲ್ಲಿ ಅವರ ತಾಯಿಯ ಸಹಕಾರವೂ ಇದೆಯಂತೆ. ಪ್ರತಿ ಹಂತದಲ್ಲೂ ಜೊತೆಗೆ ನಿಂತು ಬೆಂಬಲಿಸಿದ್ದಾರಂತೆ.

ರವಿ ರೈ

ಟಾಪ್ ನ್ಯೂಸ್

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.