ಮೋದಿಗೆ ಜಿಡಿಪಿ ಎಂದರೆ Gross Divisive Politics : ರಾಹುಲ್‌


Team Udayavani, Jan 6, 2018, 11:28 AM IST

Rahul-Gandhi-700.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವ ಅರುಣ್‌ ಜೇತ್ಲಿ ವಿರುದ್ಧ ತನ್ನ ಮಾತಿನ ದಾಳಿಯನ್ನು  ಮುಂದುವರಿಸಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಭಾರತದ ಆರ್ಥಿಕತೆಯು ಅನುಭವಿಸಿರುವ ನಷ್ಟಕ್ಕೆ ಕೇಂದ್ರ ಸರಕಾರವೇ ಕಾರಣ ಎಂದು ಟೀಕಿಸಿದ್ದಾರೆ.

ಮೋದಿ ಸರಕಾರದಲ್ಲಿ ಜಿಡಿಪಿ ಎಂದರೆ Gross Divisive Politics  ಎಂದೇ ಅರ್ಥ ಎಂಬುದಾಗಿ ರಾಹುಲ್‌ ಲೇವಡಿ ಮಾಡಿದ್ದಾರೆ.

ದೇಶದ ಆರ್ಥಿಕತೆಗೆ ಉಂಟಾಗಿರುವ ನಷ್ಟವನ್ನು ರಾಹುಲ್‌ಗಾಂಧಿ ಈ ರೀತಿ ಪಟ್ಟಿಮಾಡಿದ್ದಾರೆ. 

ಹೊಸ ಬಂಡವಾಳ : 13 ವರ್ಷಗಳ ಕನಿಷ್ಠ
ಬ್ಯಾಂಕ್‌ ಸಾಲ ನೀಡಿಕೆ ಪ್ರಗತಿ : 63 ವರ್ಷಗಳ ಕನಿಷ್ಠ
ಉದ್ಯೋಗ ಸೃಷ್ಟಿ : 8 ವರ್ಷಗಳ ಕನಿಷ್ಠ
ಕೃಷಿ ಜಿವಿಎ ಪ್ರಗತಿ: 8 ವರ್ಷಗಳ ಕನಿಷ್ಠ
ವಿತ್ತೀಯ ಕೊರತೆ : 8 ವರ್ಷಗಳ ಗರಿಷ್ಠ 
ನಿಂತು ಹೋಗಿರುವ ಯೋಜನೆಗಳು : ಗರಿಷ್ಠ .

ತಮ್ಮ ಟ್ವಿಟರ್‌ ಬರಹದಲ್ಲಿ ರಾಹುಲ್‌, Dear Mr Jait-lie ಎಂದು ಸಂಬೋಧಿಸಿದ್ದು ಕೇಂದ್ರವನ್ನು ಸುಳ್ಳು ಹೇಳುವ ಸರಕಾರ ಎಂದು ಟೀಕಿಸಿದ್ದಾರೆ.

‘ನಮ್ಮ ಪ್ರಧಾನಿಗೆ ಧನ್ಯವಾದಗಳು, ಅವರು ಹೇಳುವುದರ ಅರ್ಥವನ್ನು ಅವರು ಉದ್ದೇಶಿಸಿರುವುದಿಲ್ಲ ಅಥವಾ ತಾನು ಉದ್ದೇಶಿಸಿರುವುದನ್ನು ಅವರು ಹೇಳುವುದಿಲ್ಲ’ ಎಂದು ರಾಹುಲ್‌ ಲೇವಡಿ ಮಾಡಿದ್ದಾರೆ. 

ರಾಹುಲ್‌ ಈ ಮೊದಲು ಜೇತ್ಲಿ ಅವರನ್ನು ದೇಶದ ಕಳಪೆ ಆರ್ಥಿಕತೆಗೆ  ಕಾರಣರೆಂದು ದೂರಿದದ್ದರು. 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.