ದಲಿತ ಸಂಘಟನೆಗಳಿಂದ ಬಾಗಲಕೋಟೆ ಬಂದ್
Team Udayavani, Jan 6, 2018, 11:59 AM IST
ಬಾಗಲಕೋಟೆ: ಕೋರೆಗಾಂವ್ ಹಿಂಸಾಚಾರ ಮತ್ತು ವಿಜಯಪುರದಲ್ಲಿ ಬಾಲಕಿಯ ರೇಪ್ ಮತ್ತು ಹತ್ಯೆ ಖಂಡಿಸಿ ವಿವಿಧ ದಲಿತ ಸಂಘಟನೆಗಳು ಕರೆ ನೀಡಿರುವ ನಗರ ಬಂದ್ಗೆ ಶನಿವಾರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ,ಟಯರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ.
ಸರ್ಕಾರಿ ಬಸ್ಗಳ ಸಂಚಾರ ಸ್ಥಗಿತಗೊಂಡಿದ್ದು, ಕೆಲ ಪ್ರಯಾಣಿಕರು ಸೂಕ್ತ ವ್ಯವಸ್ಥೆ ಇಲ್ಲದೆ ಪರದಾಡಬೇಕಾಯಿತು.
ನಗರದಲ್ಲಿ ಅಂಗಡಿ ಮುಂಗಟ್ಟುಗಳು ಬಾಗಿಲು ತೆರೆದಿಲ್ಲ. ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ