ಕೈಗಾರಿಕೆ – ಶಿಕ್ಷಣ ಸಂಸ್ಥೆಗಳ ಸಂವಹನ ಅಗತ್ಯ: ಡಾ| ವಿನೋದ ಥಾಮಸ್‌

Team Udayavani, Jan 7, 2018, 4:04 PM IST

060118uk2.jpg

ಉಡುಪಿ: ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳ ಸಂವಹನ ಅಗತ್ಯ ಎಂದು ಮಣಿಪಾಲ ವಿಶ್ವವಿದ್ಯಾ ನಿಲಯದ ಕುಲಸಚಿವ (ಮೌಲ್ಯ ಮಾಪನ) ಡಾ| ವಿನೋದ ವಿ. ಥಾಮಸ್‌ ಹೇಳಿದರು. ಅವರು ಮಣಿಪಾಲ ಎಂಐಟಿ ಪ್ರಿಂಟಿಂಗ್‌ ಆ್ಯಂಡ್‌ ಮೀಡಿಯ ಎಂಜಿನಿಯರಿಂಗ್‌ ವಿಭಾಗ ಶನಿ ವಾರ ಸಂಘಟಿಸಿದ ಏಳನೇ ಮಣಿಪಾಲ್‌ ಮೀಡಿಯ ಕಾಂಗ್ರೆಸ್‌ ಎರಡು ದಿನಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ದ.ಕ., ಉಡುಪಿ, ಬೆಂಗಳೂರಿನ ಸುಮಾರು 120 ಮುದ್ರಣ ಉದ್ಯಮಿಗಳು, ದೇಶದ ವಿವಿಧೆಡೆಗಳ ಮುದ್ರಣ ಕಾಲೇಜುಗಳ ಶಿಕ್ಷಕರು ಪಾಲ್ಗೊಂಡರು. 32 ಸಂಶೋಧನ ಪ್ರಬಂಧಗಳು ಮಂಡನೆಯಾದವು. 

ಮುದ್ರಣ ಸಂಸ್ಥೆಗಳ ಕಾರ್ಮಿಕರಿಗೆ ಕೌಶಲ ಅಭಿವೃದ್ಧಿಯ ಅಗತ್ಯವಿದೆ ಎಂದು ಮಂಗಳೂರು ಸ್ಕೂಲ್‌ ಬುಕ್‌ ಕಂಪೆನಿಯ ಆಡಳಿತ ನಿರ್ದೇಶಕ ಮೋಹನದಾಸ ಭಂಡಾರಿ ತಿಳಿಸಿ ದರು. ಮುದ್ರಕರಿಗೆ ಸರಕಾರದಿಂದ ಸಿಗುತ್ತಿರುವ ಸೌಲಭ್ಯಗಳ ಕುರಿತು ಉಡುಪಿ ಜಿಲ್ಲಾ ಮುದ್ರಕರ ಸಂಘದ ಅಧ್ಯಕ್ಷ ಅಶೋಕ್‌ ಶೆಟ್ಟಿ ತಿಳಿಸಿದರು. ಅಧ್ಯಕ್ಷತೆ ವಹಿಸಿದ ಎಂಐಟಿ ಸಹನಿರ್ದೇಶಕ (ಆರ್‌ ಆ್ಯಂಡ್‌ ಸಿ) ಡಾ| ಮನೋಹರ ಪೈ ಅವರು ಮುದ್ರಣ ಕ್ಷೇತ್ರದಲ್ಲಿ ಆಗಬೇಕಾದ ಸಂಶೋಧನೆಗಳ ಕುರಿತು ಮಾತನಾಡಿದರು.
 
ಮಣಿಪಾಲದ ಎಂಟಿಎಲ್‌ ಅಧಿಕಾರಿ ವಿನೋದಕುಮಾರ್‌ ಮಂಡಲ್‌ ಅವರು ದಿಕ್ಸೂಚಿ ಭಾಷಣದಲ್ಲಿ ಮುದ್ರಣ ಉದ್ಯಮದಲ್ಲಿ ಜಿಎಸ್‌ಟಿ ಕುರಿತು ವಿವರಿಸಿದರು. ಎಂಟಿಎಲ್‌ ಯುನಿಟ್‌ 5ರ ಜಿಎಂ (ಉತ್ಪಾದನೆ) ಶಂತನು ರಾಯ್‌, ಮಟ್ಟಾರ್‌ ರಮೇಶ ಕಿಣಿ, ಡಾ| ನಂದಿನಿ ಲಕ್ಷ್ಮೀಕಾಂತ್‌, ಶ್ರೀನಿವಾಸ ಮೂರ್ತಿ ಅವರು ವಿವಿಧ ವಿಷಯಗಳ ಕುರಿತು ಮಾತನಾಡಿದರು. 

ಮಂಗಳೂರಿನ ಪ್ರವೀಣ್‌ ಪತ್ರಾವೊ, ದಿಲ್ಲಿಯ ಅಮಿತ್‌ ಶರ್ಮಾ, ಬೆಂಗಳೂರಿನ ಥಾಮಸ್‌ ಮಣಿಲ್‌ ರೇಗೋ, ಮಣಿಪಾಲ ಎಂಟಿಎಲ್‌ನ ಪ್ರಸಾದ್‌ ಅವರು ಚರ್ಚಾಗೋಷ್ಠಿಯಲ್ಲಿ ಪಾಲ್ಗೊಂಡರು. 

ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಎಂಐಟಿ ನಿರ್ದೇಶಕ ಡಾ| ಡಿ. ಶ್ರೀಕಾಂತ ರಾವ್‌, ಗೌರವ ಅತಿಥಿಗಳಾಗಿ ಜಿಲ್ಲಾ ಮುದ್ರಕರ ಸಂಘದ ಕಾರ್ಯದರ್ಶಿ ಮಹೇಶ ಕುಮಾರ್‌ ಪಾಲ್ಗೊಂಡಿದ್ದರು.  ಎಂಐಟಿ ವಜ್ರ ಮಹೋತ್ಸವ ಸಮಿತಿ ಅಧ್ಯಕ್ಷ ಡಾ| ರಮೇಶ್‌ ಸಿ. ಅವರು ಮುದ್ರಣ ವಿಭಾಗ ಮತ್ತು ಮಾಧ್ಯಮ ಉದ್ಯಮದ ಸಂಬಂಧವನ್ನು ವಿವರಿಸಿ
ದರು. ವಿಭಾಗ ಮುಖ್ಯಸ್ಥ ಡಾ| ಅಮೃತರಾಜ್‌ ಎಚ್‌. ಕೃಷ್ಣನ್‌ ಅವರು ವಂದಿಸಿದರು. 

ಟಾಪ್ ನ್ಯೂಸ್

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Feticide case: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಯೋಗದ ಸದಸ್ಯರ ಕಿಡಿ

Feticide case: ಆರೋಪಿಗಳ ಮೇಲೆ ಕಠಿಣ ಕ್ರಮಕ್ಕೆ ಶಿಫಾರಸ್ಸು: ನ್ಯಾ.ಎಸ್.ಕೆ.ಒಂಟಗೋಡಿ

shashi-taroor

Kerala ದಲ್ಲಿ ತಿರುವನಂತಪುರಂ ಬಿಜೆಪಿಯ ಪ್ರಬಲ ಕ್ಷೇತ್ರವಾದರೂ.. :ತರೂರ್

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

MLC Election; ಹಿಂದೆ ಸರಿದಿರುವುದಾಗಿ ಪ್ರಚಾರ: ರಘುಪತಿ ಭಟ್‌ ದೂರು

MLC Election; ಹಿಂದೆ ಸರಿದಿರುವುದಾಗಿ ಪ್ರಚಾರ: ರಘುಪತಿ ಭಟ್‌ ದೂರು

ಕ್ಷೇತ್ರದಲ್ಲಿ ಕೆಲಸ ಮಾಡಿ ತೋರಿಸುತ್ತೇನೆ… ಪದವೀಧರರು ನನ್ನ ಕೈ ಬಿಡಲಾರರು: ರಘುಪತಿ ಭಟ್‌

ಕ್ಷೇತ್ರದಲ್ಲಿ ಕೆಲಸ ಮಾಡಿ ತೋರಿಸುತ್ತೇನೆ… ಪದವೀಧರರು ನನ್ನ ಕೈ ಬಿಡಲಾರರು: ರಘುಪತಿ ಭಟ್‌

Mangaluru: ಇಂದು ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ…

Mangaluru: ಇಂದು ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ…

ರೈತ ಸಂಪರ್ಕ ಕೇಂದ್ರಗಳಲ್ಲಿ ಭತ್ತದ ಬಿತ್ತನೆ ಬೀಜಗಳ ಲಭ್ಯ

ರೈತ ಸಂಪರ್ಕ ಕೇಂದ್ರಗಳಲ್ಲಿ ಭತ್ತದ ಬಿತ್ತನೆ ಬೀಜಗಳ ಲಭ್ಯ

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.