ತಳ ಹಂತದಿಂದ ಪಕ್ಷ ಸಂಘಟಿಸಿ


Team Udayavani, Jan 8, 2018, 4:16 PM IST

ray-1.jpg

ಮಾನ್ವಿ: ಭಾರತೀಯ ಜನತಾ ಪಕ್ಷವನ್ನು ಕೆಳಮಟ್ಟದಿಂದ ಸದೃಢವಾಗಿ ಸಂಘಟಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಮಾನ್ವಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ನಾಗರತ್ನ ಕುಪ್ಪಿ ಹೇಳಿದರು.

ಪಟ್ಟಣದ ಎಪಿಎಂಸಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಬೂತ್‌ ಮಟ್ಟದ ಸಶಕ್ತೀಕರಣ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಯಾವುದೇ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರು ತಮ್ಮ ಬೂತ್‌ಗಳಲ್ಲಿ ಮತದಾರರನ್ನು ಬಿಜೆಪಿ ಪರ ಸಂಘಟಿಸಬೇಕು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಧ್ವಜ ಹಾರಾಡಬೇಕು ಎಂದರು.

ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 264 ಬೂತ್‌ಗಳಿವೆ. ಪ್ರತಿ ಬೂತ್‌ಗಳಲ್ಲಿ ಐದು ಜನ ಸಮರ್ಥ ಹಾಗೂ 15 ಜನ ಸಾಮಾನ್ಯ ಕಾರ್ಯಕರ್ತರೆಂದು ನೇಮಕ ಮಾಡಲಾಗಿದೆ. ಪ್ರಾಮಾಣಿಕ ಪ್ರಯತ್ನದ ಮೂಲಕ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಪ್ರತಿ ಬೂತ್‌ನಲ್ಲಿ 300 ಮತಗಳನ್ನು ಪಡೆಯಬೇಕು. ಅಂದಾಗ ಮಾತ್ರ ಬಿಜೆಪಿ ಅಭ್ಯರ್ಥಿಗಳ ಗೆಲುವು ಸಾಧ್ಯ ಎಂದರು.

ದೇಶದಲ್ಲಿ ಈಗಾಗಲೇ ಬಿಜೆಪಿ 19 ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿದೆ. ಕರ್ನಾಟಕ ಚುನಾವಣೆಗೂ ಮುಂಚೆ ಮೂರು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಬಿಜೆಪಿ ಗೆಲ್ಲುವ ಈ ಮೂರು ಸೇರಿ ಕರ್ನಾಟಕ 23ನೇ ರಾಜ್ಯವಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಾದ್ಯಕ್ಷ ಅಮಿತ್‌ ಶಾ ಈಗಾಗಲೇ ರಾಜ್ಯದ ಕಡೆ ಮುಖ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಹೇಳಿದರು.

ತಾಲೂಕು ಅಧ್ಯಕ್ಷ ಶರಣಪ್ಪಗೌಡ ನಕ್ಕುಂದಿ, ಮಾಜಿ ಶಾಸಕರಾದ ಬಸನಗೌಡ ಬಲ್ಲಟಗಿ, ಗಂಗಾಧರ ನಾಯಕ, ಡಾ| ಶರಣಪ್ಪ ಬಲ್ಲಟಗಿ, ಮಾನಪ್ಪ ನಾಯಕ, ಕೊಟ್ರೇಶಪ್ಪ ಕೋರಿ ಮಾತನಾಡಿದರು.

ಬಿಜೆಪಿ ಮುಖಂಡರಾದ ಉಮೇಶ ಸಜ್ಜನ, ಶಿವಶರಣಗೌಡ ಸಿರವಾರ, ಅಮರೇಗೌಡ ಉಮಳಿಹೊಸೂರು, ಅಯ್ಯಪ್ಪ ಮ್ಯಾಕಲ್‌, ನಾಗನಗೌಡ ಅತ್ತನೂರು, ಶ್ರೀನಿವಾಸ, ಚಂದ್ರು ಜಾನೇಕಲ್‌, ವಿರುಪಾಕ್ಷಿ ಹೂಗಾರ, ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀದೇವಿ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.