ಎಂ.ಸಿ.ನಾಣಯ್ಯ ಭೇಟಿ ಮಾಡಿದ ಸಿದ್ದರಾಮಯ್ಯ

Team Udayavani, Jan 10, 2018, 10:24 AM IST

10-13.jpg

ಮಡಿಕೇರಿ/ಬೆಂಗಳೂರು: ಜೆಡಿಎಸ್‌ನ ಹಿರಿಯ ಮುಖಂಡ ಎಂ.ಸಿ.ನಾಣಯ್ಯ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚಿ ಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಇತ್ತೀಚೆಗಷ್ಟೇ ಎಂ.ಸಿ.ನಾಣಯ್ಯ ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆ ಸಂಬಂಧ ಚರ್ಚೆ ನಡೆಸಿದ್ದ ಬೆನ್ನಲ್ಲೇ ಇದೀಗ ಸಿಎಂ ಅವರು ಮಡಿಕೇರಿಯಲ್ಲಿ ನಾಣಯ್ಯ ಅವರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರಸಕ್ತ
ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. ಮಾತುಕತೆ ವೇಳೆ ನಾಣಯ್ಯ ಅವರಿಗೆ ಕಾಂಗ್ರೆಸ್‌ ಸೇರುವಂತೆ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಚರ್ಚೆ ನಡೆದಿಲ್ಲ: ಭೇಟಿ ನಂತರ ಮಾತನಾಡಿದ ಸಿದ್ದರಾಮಯ್ಯ, “ನಾನು, ನಾಣಯ್ಯ ಹಳೆ ಸ್ನೇಹಿತರು. ರಾಜಕಾರಣದಲ್ಲಿ ನಾಣಯ್ಯ ನನಗಿಂತ ಹಿರಿಯರು. ಅನಾರೋಗ್ಯ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಿದ್ದೆ. ಕಾಂಗ್ರೆಸ್‌ ಸೇರುವಂತೆ ಆಹ್ವಾನ ನೀಡಿಲ್ಲ ಎಂದರು. ಎಂ.ಸಿ.ನಾಣಯ್ಯ ಮಾತನಾಡಿ, “ನನ್ನ ಆರೋಗ್ಯ ವಿಚಾರಿಸಲು ಸಿದ್ದರಾಮಯ್ಯ ಬಂದಿದ್ದರು. ಅವರಿಗೆ ನಾನು ಶುಭ ಕೋರುವೆ. ನಾನು, ಸಿದ್ದರಾಮಯ್ಯ ಹಲವಾರು
ವರ್ಷಗಳ ಸ್ನೇಹಿತರು. ಸರ್ಕಾರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ಹೀಗಾಗಿ, ಒಬ್ಬ ಗೆಳೆಯನಾಗಿ ಬಂದಿದ್ದರು. ಜೆಡಿಎಸ್‌ ನಾಯಕರ ವರ್ತನೆ ಬಗ್ಗೆ ಸ್ಥಳೀಯ ಕಾರ್ಯಕರ್ತರು, ಮುಖಂಡರಿಗೆ ಅಸಮಾಧಾನ ಆಗಿದೆ. ಅದು ಬಂಡಾಯವಲ್ಲ. ನಾನು ಅವರ ಜತೆ ಮಾತನಾಡುತ್ತೇನೆ’ ಎಂದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.