ಬೀದಿನಾಯಿ ಚಿಕಿತ್ಸೆಗೆ ದಿಲ್ಲಿಯಿಂದ ಫೋನ್‌!

Team Udayavani, Jan 11, 2018, 12:35 PM IST

maxresdefault.jpg

ಬೆಳ್ತಂಗಡಿ: ಹಳ್ಳಿ ಬೀದಿಯಲ್ಲಿ ಅನಾರೋಗ್ಯಕ್ಕೀಡಾಗಿ ಒದ್ದಾಡುತ್ತ ಬೀದಿನಾಯಿಯೊಂದರ ಚಿಕಿತ್ಸೆಗಾಗಿ
ರಾಜಧಾನಿ ದಿಲ್ಲಿಯಿಂದ ಬಂದ ಫೋನ್‌ ಕರೆ ಬಂದು ಚಿಕಿತ್ಸೆ ನೀಡಿದ ಘಟನೆ ಕುತೂಹಲಕ್ಕೆ ಕಾರಣವಾಗಿದೆ.

ಧರ್ಮಸ್ಥಳದ ವೈಶಾಲಿ ವಸತಿಗೃಹದ ಬಳಿ ಬುಧವಾರ ಅಪರಾಹ್ನ ಬೀದಿನಾಯಿಯೊಂದು ಅನಾರೋಗ್ಯ ದಿಂದ ಬಳಲಿ ನರಳುತ್ತಿತ್ತು. ಇದನ್ನು ಕಂಡ ಯಾತ್ರಿಕರೊಬ್ಬರು ದಿಲ್ಲಿಯ ಪ್ರಾಣಿದಯಾ ಸಂಘಕ್ಕೆ ವಾಟ್ಸ್‌ಆ್ಯಪ್‌ ಮೂಲಕ ಚಿತ್ರ ಸಹಿತ ಮಾಹಿತಿ ನೀಡಿದರು. ಪ್ರಾಣಿ ಹಕ್ಕುಗಳ ಹೋರಾಟಗಾರ್ತಿ ಮನೇಕಾ ಗಾಂಧಿ ಅವರು ಜಿಲ್ಲಾಡಳಿತವನ್ನು ಸಂಪರ್ಕಿಸಿ,
ತತ್‌ಕ್ಷಣ ಸ್ಪಂದಿಸಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ನಾಯಿಯಿದ್ದ ಸ್ಥಳಕ್ಕೆ ತೆರಳಿದ ಪಶುಸಂಗೋಪನಾ
ಇಲಾಖೆಯ ಅಧಿಕಾರಿಗಳು ಪ್ರಾಥಮಿಕ ಚಿಕಿತ್ಸೆ ನೀಡಿ ನಾಯಿಯನ್ನು ಆ್ಯಂಬುಲೆನ್ಸ್‌ ಮೂಲಕ ಮಂಗಳೂರಿಗೆ
ಕಳುಹಿಸಲಾಯಿತು.

ಟಾಪ್ ನ್ಯೂಸ್

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.