ಧನ್ಯಶ್ರೀಗೆ ಕಿರುಕುಳ ನೀಡಿದ್ದ ಆರೋಪಿ ಸೆರೆ
Team Udayavani, Jan 12, 2018, 6:35 AM IST
ಚಿಕ್ಕಮಗಳೂರು: ವಿದ್ಯಾರ್ಥಿನಿ ಧನ್ಯಶ್ರೀಗೆ ವಾಟ್ಸ್ ಆ್ಯಪ್ನಲ್ಲಿ ಮೆಸೇಜ್ ಹಾಗೂ ಫೋನ್ ಕರೆ ಮಾಡಿ ಕಿರುಕುಳ ನೀಡಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗಕಜೇಕಾರ್ ಗ್ರಾಮದ ನಿವಾಸಿ ಸಂತೋಷ್ ಬಂಧಿತ ಆರೋಪಿ. ಲಿಫ್ಟ್ ಮೆಕಾನಿಕ್ ಆಗಿರುವ ಸಂತೋಷ್, ಧನ್ಯಶ್ರೀಯೊಂದಿಗೆ ಮಾತನಾಡಿ ನಂತರ ಅವರ ತಂದೆ-ತಾಯಿಗೆ ಬೆದರಿಕೆ ಹಾಕಿ, ಆ ಸಂಭಾಷಣೆಯ ಸ್ಕ್ರೀನ್ಶಾಟ್ಗಳನ್ನು ಕೆಲವು ವ್ಯಕ್ತಿ ಮತ್ತು ಸಂಘಟನೆಗಳಿಗೆ ಕಳುಹಿಸಿ ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ಬಂಧಿಸಲು ಮೂಡಿಗೆರೆ ಸಬ್ಇನ್ ಸ್ಪೆಕ್ಟರ್ ಎಂ.ರμàಕ್ ನೇತೃತ್ವದ ತಂಡ ಬೆಂಗಳೂರಿನಲ್ಲಿ ಸಂತೋಷ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ