ಜೆಡಿಎಸ್ನಿಂದಲೂ ವಿವೇಕಾನಂದ ಜಯಂತಿ
Team Udayavani, Jan 12, 2018, 6:40 AM IST
ಬೆಂಗಳೂರು: ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ ಸಂಬಂಧ ಕಾಂಗ್ರೆಸ್-ಬಿಜೆಪಿ ನಡುವೆ ಪೈಪೋಟಿ ನಡೆಯುತ್ತಿರುವ ಬೆನ್ನಲ್ಲೇ ಜೆಡಿಎಸ್ನಿಂದಲೂ ಸ್ವಾಮಿ ವಿವೇಕಾನಂದ ಜಯಂತಿ ಏರ್ಪಡಿಸಲಾಗಿದೆ.
ಶುಕ್ರವಾರ ಸಂಜೆ 4 ಗಂಟೆಗೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಯೋಜಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ