ಬಿಜೆಪಿಯವರು ಸುಳ್ಳಿನ ಫ್ಯಾಕ್ಟರಿ ಆರಂಭಿಸಿದ್ದಾರೆ: ಪ್ರಿಯಾಂಕಾ
Team Udayavani, Jan 12, 2018, 6:45 AM IST
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಲು ಬಿಜೆಪಿಯವರಿಗೆ ಯಾವುದೇ ವಿಷಯ
ಇಲ್ಲದಿರುವುದರಿಂದ ಸುಳ್ಳಿನ ಫ್ಯಾಕ್ಟರಿ ಆರಂಭಿಸಿದ್ದಾರೆ ಎಂದು ಎಐಸಿಸಿ ಮಾಧ್ಯಮ ಸಂಯೋಜಕಿ ಪ್ರಿಯಾಂಕಾ
ಚತುರ್ವೇದಿ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಹೊಳಲ್ಕೆರೆ ಪರಿವರ್ತನಾ ಯಾತ್ರೆಯಲ್ಲಿ ಅಮಿತ್ ಶಾ ಜನತೆಗೆ ಕೇಳಿದ ಪ್ರಶ್ನೆಗೆ ಯಡಿಯೂರಪ್ಪ ಮುಂದಿನ ಮುಖ್ಯಮಂತ್ರಿ ಆಗುವುದು ಬೇಡ ಅಂತ ಹೇಳಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಾ ಎಂದು ಕೇಳಿದ ಪ್ರಶ್ನೆಗೂ ಜನರು ಬೇಡ ಅಂತ ಹೇಳಿದ್ದಾರೆ.ರಾಜ್ಯದ ಜನತೆ ನಮ್ಮ ಪರವಾಗಿದ್ದಾರೆ. ಕಾಂಗ್ರೆಸ್ಗೆ ಹೇಳಿಕೊಳ್ಳಲು ಸಾಕಷ್ಟು ವಿಷಯಗಳಿವೆ.
ಕರ್ನಾಟಕದ ಅಭಿವೃದ್ಧಿ ಮಾದರಿಯನ್ನು ಇಡೀ ದೇಶಕ್ಕೆ ತಿಳಿಸಲು ನಾವು ಪ್ರಯತ್ನ ನಡೆಸಿದ್ದೇವೆ ಎಂದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಗೆ ಆಡಳಿತ ನಡೆಸುತ್ತಿದ್ದಾರೆ ಎಂದು ಜನತೆಗೆ ಗೊತ್ತಿದೆ. ಅವರ ಅಜೆಂಡಾ ಏನು ಎನ್ನುವುದು ಎಲ್ಲರಿಗೂ ಗೊತ್ತಿದೆ. ಅವರಿಗೆ ಕರ್ನಾಟಕದಲ್ಲಿ ಜನರು ಉತ್ತರ ಕೊಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ
Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್
Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ
Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ
MUST WATCH
ಹೊಸ ಸೇರ್ಪಡೆ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ