ಸುಪ್ರೀಂಕೋರ್ಟ್‌ಗೆ ಇಂದು ಮಿಶ್ರಾ ನೇಮಕ

Team Udayavani, Jan 12, 2018, 6:30 AM IST

indu.jpg

ಹೊಸದಿಲ್ಲಿ: ಸುಪ್ರೀಂಕೋರ್ಟ್‌ಗೆ ಇದೇ ಮೊದಲ ಬಾರಿಗೆ ಮಹಿಳಾ ನ್ಯಾಯವಾದಿಯೊಬ್ಬರನ್ನು ಸುಪ್ರೀಂಕೋರ್ಟ್‌ನ ನ್ಯಾಯ ಮೂರ್ತಿಯನ್ನಾಗಿ ನೇಮಿಸಲು ಶಿಫಾರಸು ಮಾಡಲಾಗಿದೆ. ಉತ್ತರಾಖಂಡ ಹೈಕೋರ್ಟಲ್ಲಿ ನ್ಯಾಯವಾದಿಯಾಗಿರುವ ಇಂದು ಮಲ್ಹೋತ್ರಾ ಈ ಗೌರವಕ್ಕೆ ಪಾತ್ರರಾದವರು. 2016ರಲ್ಲಿ ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದನ್ನು ವಜಾ ಮಾಡಿದ ಅಲ್ಲಿನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಅವರನ್ನು ಕೂಡ ನ್ಯಾಯಮೂರ್ತಿ ಸ್ಥಾನಕ್ಕೆ ಪರಿಗಣಿಸಲಾಗಿದೆ. 

2007ರಲ್ಲಿ ಇಂದು ಮಲ್ಹೋತ್ರಾ ಹಿರಿಯ ನ್ಯಾಯವಾದಿಯಾಗಿ ನೇಮಕಗೊಂಡಿದ್ದರು. ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಏಳನೇ ಮಹಿಳಾ ನ್ಯಾಯಮೂರ್ತಿ ಎಂಬ ಹೆಗ್ಗಳಿಕೆ ಇಂದು ಅವರದ್ದಾಗಲಿದೆ. ಸದ್ಯ ನ್ಯಾಯಮೂರ್ತಿ ಎ.ಆರ್‌.ಭಾನುಮತಿ ಸುಪ್ರೀಂಕೋರ್ಟಲ್ಲಿ ಏಕೈಕ ಮಹಿಳಾ ನ್ಯಾಯಮೂರ್ತಿಯಾಗಿದ್ದಾರೆ. 1989ರಲ್ಲಿ ನ್ಯಾ.ಎಂ.ಫಾತಿಮಾ ಬೀವಿ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿದ್ದರು. ನಂತರ ಅವರು ರಾಜ್ಯಪಾಲರಾಗಿದ್ದರು.

ಟಾಪ್ ನ್ಯೂಸ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.