ಮೋದಿ ವಸ್ತ್ರಗಳಿಗೆ ಸರಕಾರದ ಹಣ ಬಳಸಲ್ಲ

Team Udayavani, Jan 14, 2018, 11:48 AM IST

modi.jpg

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಾವು ಧರಿಸುವ ವಸ್ತ್ರಗಳಿಂದಲೂ ಸದಾ ಸುದ್ದಿಯಲ್ಲಿರುವವರು. ಇವರು ವಸ್ತ್ರವಿನ್ಯಾಸಕರನ್ನು ಇರಿಸಿಕೊಂಡು ವಸ್ತ್ರವಿನ್ಯಾಸ ಮಾಡಿಸಿಕೊಳ್ಳುತ್ತಾರೆ ಎಂದು ಕೆಲವರು ದೂರಿದರೆ, ಮತ್ತೆ ಕೆಲವರು ಅವರ ವಸ್ತ್ರಗಳಿಗಾಗಿ ಸರಕಾರ ಹಣ ವ್ಯಯಿಸುತ್ತದೆ ಎಂದು ಆರೋಪಿಸುತ್ತಾರೆ. ಆದರೆ, ಪ್ರಧಾನಿ ವಸ್ತ್ರಗಳಿಗೆ ಸರಕಾರ ಹಣ ವ್ಯಯಿಸುವುದಿಲ್ಲ, ಬದಲಾಗಿ ಅವರೇ ಸ್ವಂತ ಖರ್ಚಿನಲ್ಲಿ ವಸ್ತ್ರ ಖರೀದಿಸುತ್ತಾರೆ ಎಂಬ ಮಾಹಿತಿ ಈಗ ಬಹಿರಂಗವಾಗಿದೆ. ಮಾಹಿತಿ ಹಕ್ಕಿನಡಿ ಆರ್‌ಟಿಐ ಕಾರ್ಯಕರ್ತ ರೋಹಿತ್‌ ಸಬರ್ವಾಲ್‌ ಕೇಳಿದ್ದ ಪ್ರಶ್ನೆಗೆ ಉತ್ತರಿಸಿರುವ ಸರಕಾರ, ಮೋದಿ ಅವರೇ ತಮ್ಮ ವಸ್ತ್ರದ ವೆಚ್ಚ ಭರಿಸುತ್ತಾರೆಂದು ಹೇಳಿದೆ.
 
ಟಾಪ್ ನ್ಯೂಸ್

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.