ಪಾಲೇಕರ್‌ ಆರೋಪ ನಿರಾಧಾರ

Team Udayavani, Jan 16, 2018, 6:25 AM IST

Ban16011806Medn.jpg

ಬೆಳಗಾವಿ: ಗೋವಾ ರಾಜ್ಯದ ನೀರಾವರಿ ಸಚಿವ ವಿನೋದ ಪಾಲೇಕರ್‌ ಅಕ್ರಮವಾಗಿ ಕರ್ನಾಟಕಕ್ಕೆ ಬಂದು ಕಳಸಾ ನಾಲಾ ಪ್ರದೇಶದಲ್ಲಿ ಕಾಮಗಾರಿ ಪರಿಶೀಲನೆ ಮಾಡಿರುವುದಲ್ಲದೇ ರಾಜ್ಯದ ವಿರುದಟಛಿ ಅವಹೇಳನಕಾರಿ ಪದ ಬಳಕೆ ಮಾಡಿ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಕೂಡಲೇ ಗೋವಾ ಮುಖ್ಯಮಂತ್ರಿ ಮನೋಹರ ಪರ್ರಿಕರ್‌ ಕರ್ನಾಟಕದ ಜನರ ಕ್ಷಮೆ ಕೇಳಬೇಕು ಎಂದು ಜಲಸಂಪನ್ಮೂಲ ಸಚಿವ ಡಾ.ಎಂ.ಬಿ.ಪಾಟೀಲ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋವಾ ಸಚಿವರಿಗೆ ತಮ್ಮ ಜವಾಬ್ದಾರಿಯ ಅರಿವಿಲ್ಲ. ಕರ್ನಾಟಕದ ಜನ ಭಾವನೆ, ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ. ಮಹದಾಯಿ ನದಿ ಪಾತ್ರದಲ್ಲಿ ಕಳಸಾ-ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಅಕ್ರಮವಾಗಿ ಕಾಮಗಾರಿ ನಡೆಸುತ್ತಿದೆ ಎಂದು ಸಚಿವ ಪಾಲೇಕರ್‌ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಜನರ ದಿಕ್ಕು ತಪ್ಪಿಸಲು ಕರ್ನಾಟಕದ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.

ಕಾಮಗಾರಿ ಪರಿಶೀಲನೆ ಮಾಡುವುದಿದ್ದರೆ ಗೋವಾ ಸರ್ಕಾರವು ಕರ್ನಾಟಕ ಸರ್ಕಾರದ ಜತೆ ಮಾತುಕತೆ ನಡೆಸಿ ಶಿಷ್ಟಾಚಾರದ ಪ್ರಕಾರ ಪರಿಶೀಲನೆ ನಡೆಸಬಹುದಿತ್ತು. ಈ ರೀತಿ ನೇರವಾಗಿ ಬಂದು ಪರಿಶೀಲಿಸಿರುವುದು ಮತ್ತು ಕರ್ನಾಟಕದ ಜನರ ವಿರುದ್ಧ ಅವಹೇಳನಕಾರಿ ರೀತಿಯಲ್ಲಿ ಮಾತನಾಡುವುದು ಸಮಂಜಸವಲ್ಲ.

ಕರ್ನಾಟಕ ಸರ್ಕಾರದ ಗಮನಕ್ಕೆ ತರದೇ ಮಹದಾಯಿ ನದಿ ಪಾತ್ರಕ್ಕೆ ಭೇಟಿ ನೀಡಿದ್ದ ಗೋವಾ ಜಲಸಂಪನ್ಮೂಲ ಸಚಿವರು, ಕಳಸಾ- ಬಂಡೂರಿ ನಾಲಾಗೆ ಸಂಬಂಧಿಸಿದಂತೆ ಹಳೆಯ ಕಾಮಗಾರಿ ಪರಿಶೀಲಿಸಿ ಕರ್ನಾಟಕದ ವಿರುದಟಛಿ ಸುಳ್ಳು ಆರೋಪ ಮಾಡಿದ್ದಾರೆ. ಕಳಸಾ ನಾಲಾ ಪ್ರದೇಶದಲ್ಲಿ ಆಗಸ್ಟ್‌ ನಂತರದಲ್ಲಿ ಯಾವುದೇ ಕಾಮಗಾರಿ ಕೈಗೊಂಡಿಲ್ಲ. ಈ ಬಗ್ಗೆ ಮೂರನೇ ತಂಡ ಕಳುಹಿಸಿ ಪರಿಶೀಲನೆ ನಡೆಸಬಹುದು ಎಂದಿದ್ದಾರೆ.

ಕರ್ನಾಟಕದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗೋವಾ ರಾಜ್ಯದ ನೀರಾವರಿ ಸಚಿವ ವಿನೋದ ಪಾಲೇಕರ್‌ಗೆ ಜವಾಬ್ದಾರಿಯ ಅರಿವಿಲ್ಲ. ರಾಜ್ಯದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಕೂಡಲೇ ಕರ್ನಾಟಕದ ಜನತೆಯ ಕ್ಷಮೆ ಕೇಳಬೇಕು.
– ರಮೇಶ ಜಾರಕಿಹೊಳಿ
ಸಹಕಾರ ಸಚಿವ

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.