ಭಾರತದ ರಾಯಭಾರ ಕಚೇರಿಗೆ ರಾಕೆಟ್ ದಾಳಿ
Team Udayavani, Jan 16, 2018, 12:37 PM IST
ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಆವರಣದಲ್ಲಿ ಸೋಮವಾರ ರಾಕೆಟ್ವೊಂದು ಅಪ್ಪಳಿಸಿದ ಘಟನೆ ನಡೆದಿದೆ. ಇದರಿಂದಾಗಿ ದೂತಾವಾಸ ಕಚೇರಿಯ ಕಟ್ಟಡಕ್ಕೆ ಹಾನಿಯಾಗಿದೆ.
ರಾಕೆಟ್ ಬಂದು ಬಿದ್ದೊಡನೆ ಒಳಗಿದ್ದವರಲ್ಲಿ ಆತಂಕ ಮೂಡಿದ್ದು, ಕೂಡಲೇ ಎಲ್ಲರನ್ನೂ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ. ರಾಯಭಾರಿ ಕಚೇರಿಯಲ್ಲಿನ ಎಲ್ಲ ಸಿಬ್ಬಂದಿಯೂ ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್