ಸ್ವಾವಲಂಬಿ ಜೀವನಕ್ಕೆ ಆದ್ಯತೆ ನೀಡಿ


Team Udayavani, Jan 16, 2018, 4:56 PM IST

yad-3.jpg

ಯಾದಗಿರಿ: ಗ್ರಾಮೀಣ ಭಾಗದಲ್ಲಿನ ಅವ್ಯವಸ್ಥೆಯ ಬಗ್ಗೆ ಸಂಘ-ಸಂಸ್ಥೆಗಳು ಸರಕಾರದ ಗಮನ ಸೆಳೆಯುವ ಮೂಲಕ ಸಮಾಜಮುಖೀಯಾಗಿ ಕಾರ್ಯನಿರ್ವಹಿಸಬೇಕು ಎಂದು ಮಾಜಿ ಶಾಸಕ ಡಾ| ವೀರಬಸವಂತರಡ್ಡಿ ಮುದ್ನಾಳ ಹೇಳಿದರು.

ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಜೈ ಛತ್ರಪತಿ ಶಿವಾಜಿ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್‌ನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಘ-ಸಂಸ್ಥೆಗಳು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುವ ಅವಶ್ಯಕತೆ ಇದೆ ಎಂದರು.

ಸಮಾಜದಲ್ಲಿನ ವ್ಯವಸ್ಥೆಯನ್ನು ಸರಿದಾರಿಗೆ ತರಲು ಕೇವಲ ಸರಕಾರ ಮಾತ್ರ ಶ್ರಮಿಸಿದರೆ ಸಾಲದು. ಸರಕಾರದ ಜೊತೆ ಸಂಘ-ಸಂಸ್ಥೆಗಳು ಕೂಡ ಜನಜಾಗೃತಿಗೆ ಮುಂದಾಗಬೇಕು ಎಂದು ಸಲಹೆ ನೀಡಿದರು. ಮುಖ್ಯವಾಗಿ ಶಿಕ್ಷಣ, ಆರೋಗ್ಯ ಸೇರಿದಂತೆ ಯುವ ಜನಾಂಗದಲ್ಲಿ ಸ್ವಾವಲಂಬಿ ಜೀವನ ಕಲ್ಪಿಸಲು ಈ ಟ್ರಸ್ಟ್‌ ಪ್ರಯತ್ನಿಸಲಿ. ಟ್ರಸ್ಟ್‌ ಸಂಸ್ಥಾಪಕ ಅಧ್ಯಕ್ಷ ಪರುಶುರಾಮ ಸೇಗೂರಕರ್‌, ದೂರದೃಷ್ಠಿ ಹೊಂದಿದ ಸರಳ ವ್ಯಕ್ತಿಯಾಗಿದ್ದು, ಯುವ ಜನಾಂಗಕ್ಕೆ ಅನುಕೂಲವಾಗುವ ಕೆಲಸ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.

ಬಿಜೆಪಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಮಾತನಾಡಿ, ಸಮಾಜದಲ್ಲಿನ ಅವ್ಯವಸ್ಥೆ ಸರಿದಾರಿಗೆ ತರುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಂಘ-ಸಂಸ್ಥೆಗಳು ಹುಟ್ಟಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಕಾರ್ಯಕ್ರಮದಲ್ಲಿ ಟ್ರಸ್ಟ್‌ ಸಂಸ್ಥಾಪಕ ಅಧ್ಯಕ್ಷ ಪರುಶುರಾಮ ಸೇಗೂರಕರ್‌, ಶಂಕರ ಗೋಸಿ, ಜಿಪಂ ಸದಸ್ಯ ಅಮರದೀಪ, ಶ್ರೀರಾಮಸೇನೆ ಸಂಘಟನೆ ಜಿಲ್ಲಾಧ್ಯಕ್ಷ ವಿಜಯ ಪಾಟೀಲ್‌, ಶ್ರೀಧರ ಘಂಟಿ, ರವಿ ಕೆ. ಮುದ್ನಾಳ, ಭೀಮರಾಯ ಮುಂಡರಗಿ, ವೆಂಕಟೇಶ ಇದ್ದರು.

ಟಾಪ್ ನ್ಯೂಸ್

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

4-yadagiri

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

1-wewwe

Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.