ಗ್ರಾಮೀಣ ಪ್ರದೇಶದ ಸೌಂದರ್ಯಕ್ಕೆ ಒತ್ತು: ಸಚಿವ ಯು.ಟಿ. ಖಾದರ್‌

Team Udayavani, Jan 17, 2018, 11:49 AM IST

18-Jan-9.jpg

ಕುತ್ತಾರು: ನಗರ ಪ್ರದೇಶದಲ್ಲಿರುವ ಮೂಲ ಸೌಕರ್ಯಗಳನ್ನು ಗ್ರಾಮೀಣ ಪ್ರದೇಶಕ್ಕೂ ತಲುಪಿಸುವ ಉದ್ದೇಶದಿಂದ ಗ್ರಾಮೀಣ ಭಾಗದ ಸೌಂದರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಹೇಳಿದರು.

ಅವರು ಕಾಂಕ್ರೀಟ್‌ ಮದನಿನಗರ ಮುಖ್ಯರಸ್ತೆಯನ್ನು ಉದ್ಘಾಟಿಸಿದರು. ಜಿಲ್ಲಾ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಎನ್‌.ಎಸ್‌. ಕರೀಂ, ಮುನ್ನೂರು ಪಂಚಾಯತ್‌ ಸದಸ್ಯರಾದ ಮಹಮ್ಮದ್‌ ಇಝಾಝ್ ಮುನ್ನೂರು, ಇಸ್ಮಾಯಿಲ್‌, ಹಸೈನಾರ್‌ ಝೊಹರಾ, ಶಮೀನಾ, ರೆಹಮಾನ್‌, ಕಾಂಗ್ರೆಸ್‌ ಮುನ್ನೂರು ವಲಯಾಧ್ಯಕ್ಷ ನವೀನ್‌ ಡಿ’ಸೋಜಾ, ತಾಲೂಕು ಪಂಚಾಯತ್‌ ಸದಸ್ಯೆ ವಿಲ್ಮಾ ಡಿ’ಸೋಜಾ, ತಾಲೂಕು ಪಂಚಾಯತ್‌ ಮಾಜಿ ಸದಸ್ಯ ಮಹಮದ್‌ ಮುಸ್ತಾಫ ಹರೇಕಳ, ಸ್ಥಳೀಯರಾದ ಹನೀಫ್‌, ಅಝೀಝ್, ನಿಸಾರ್‌, ಸಮೀರ್‌ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.