ಜೊಕೋವಿಕ್‌, ಫೆಡರರ್‌ ಶುಭಾರಂಭ

Team Udayavani, Jan 17, 2018, 12:26 PM IST

17-29.jpg

ಮೆಲ್ಬರ್ನ್: ಆರು ಬಾರಿಯ ಚಾಂಪಿಯನ್‌ ನೊವಾಕ್‌ ಜೊಕೋವಿಕ್‌, ದಾಖಲೆ 20ನೇ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿರುವ ರೋಜರ್‌ ಫೆಡರರ್‌ ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌ ಕೂಟದ ಪುರುಷರ ಸಿಂಗಲ್ಸ್‌ನಲ್ಲಿ ಮೊದಲ ಸುತ್ತಿನಲ್ಲಿ ಸುಲಭ ಗೆಲುವು ದಾಖಲಿಸಿದ್ದಾರೆ.

ಮೊಣಕೈಯ ಗಾಯದಿಂದಾಗಿ ಆರು ತಿಂಗಳ ಬಳಿಕ ಟೆನಿಸ್‌ ಕಣಕ್ಕೆ ಮರಳಿದ 12 ಬಾರಿಯ ಗ್ರ್ಯಾನ್‌ ಸ್ಲಾಮ್‌ ವಿಜೇತ ಜೊಕೋವಿಕ್‌ ಅಮೆರಿಕದ ಡೋನಾಲ್ಡ್‌ ಯಂಗ್‌ ಅವರನ್ನು 6-1, 6-2, 6-4 ನೇರ ಸೆಟ್‌ಗಳಿಂದ ಕೆಡಹಿದರು. ಬಲ ಕೈಗೆ ಗಾಯವಾಗದಂತೆ ರಕ್ಷಾಕವಚ ಧರಿಸಿದ್ದ ಅವರು ಪಂದ್ಯ ಗೆದ್ದ ಬಳಿಕ ಪ್ರೇಕ್ಷಕರ ಕರತಾಡನಕ್ಕೆ ಅಭಿನಂದನೆ ಸಲ್ಲಿಸಿದರು.

ಫೆಡರರ್‌ ಮುನ್ನಡೆ
ಕಳೆದ ವರ್ಷ ಇಲ್ಲಿ ತನ್ನ 18ನೇ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿ ಜಯಿಸಿದ್ದ ಹಾಲಿ ಚಾಂಪಿಯನ್‌ ಫೆಡರರ್‌ ಇದೀಗ 20ನೇ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿ ಗೆಲ್ಲುವ ಗುರಿಯೊಂದಿಗೆ ಕಣಕ್ಕೆ ಇಳಿದಿದ್ದಾರೆ. 36ರ ಹರೆಯದ ಅವರು 41 ಗೆಲುವಿನ ಹೊಡೆತ ನೀಡಿ ಸ್ಲೋವಾನಿಯಾದ ಅಲ್ಜಾಝ್ ಬೆದೆನೆ ಅವರನ್ನು 6-3, 6-4, 6-3 ಸೆಟ್‌ಗಳಿಂದ ಸೋಲಿಸಿದರು. ಮುಂದಿನ ಸುತ್ತಿನಲ್ಲಿ ಅವರು ಜರ್ಮನಿಯ ಜಾನ್‌ ಲೆನಾರ್ಡ್‌ ಸ್ಟ್ರಫ್ ಅವರನ್ನು ಎದುರಿಸಲಿದ್ದಾರೆ. ಕಳೆದ ವರ್ಷದ ವಿಂಬಲ್ಡನ್‌ ಗೆಲ್ಲುವ ಮೂಲಕ ಅವರು 19ನೇ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿ ಒಲಿಸಿಕೊಂಡಿದ್ದರು.

ಶಸ್ತ್ರಚಿಕಿತ್ಸೆ ಬಳಿಕ ಮೊದಲ ಜಯ
ಕಳೆದ ಜುಲೈಯಲ್ಲಿ ಮಂಡಿ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಮಾಜಿ ಚಾಂಪಿಯನ್‌ ಸ್ಟಾನ್‌ ವಾವ್ರಿಂಕ ಇಲ್ಲಿ ತನ್ನ ಮೊದಲ ಗೆಲುವು ಕಂಡರು. ಆದರೆ ಅದಕ್ಕಾಗಿ ನಾಲ್ಕು ಸೆಟ್‌ ತೆಗೆದುಕೊಂಡಿದ್ದರು. ಮೂರು ಬಾರಿಯ ಗ್ರ್ಯಾನ್‌ ಸ್ಲಾಮ್‌ ವಿಜೇತ ವಾವ್ರಿಂಕ ಅವರು ರಿಕಾರ್ಡಸ್‌ ಬೆರಂಕಿಸ್‌ ಅವರನ್ನು 6-3, 6-4, 2-6, 7-6 (7-2) ಸೆಟ್‌ಗಳಿಂದ ಪರಾಭವಗೊಳಿಸಿ ಮುನ್ನಡೆದರು.

ಜರ್ಮನಿಯ ಯುವ ತಾರೆ ಅಲೆಕ್ಸಾಂಡರ್‌ ಜ್ವರೇವ್‌ ಕಠಿನ ಹೋರಾಟದಲ್ಲಿ ಇಟಲಿಯ ಥಾಮಸ್‌ ಫ್ಯಾಬಿಯಾನೊ ಅವರನ್ನು ಸೋಲಿಸಿದ್ದಾರೆ. ಜ್ವರೇವ್‌ 6-1, 7-6 (7-5, 7-5 ಸೆಟ್‌ಗಳಿಂದ ಜಯ ಸಾಧಿಸಿದ್ದಾರೆ. 

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.