ಕೆಆರ್‌ಎಸ್‌ನಲ್ಲಿ 99 ಅಡಿಗಿಳಿದ ನೀರಿನ ಮಟ್ಟ

Team Udayavani, Jan 21, 2018, 6:40 AM IST

KRS-205.jpg

ಶ್ರೀರಂಗಪಟ್ಟಣ: ಬೇಸಿಗೆ ಹಂಗಾಮು ಬೆಳೆಗಳಿಗೆ ಕೆಆರ್‌ಎಸ್‌ ಜಲಾಶಯದಿಂದ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟ 99 ಅಡಿಗೆ ಇಳಿಕೆಯಾಗಿದೆ.

ನೀರಾವರಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ನೀರಿನ ಸಂಗ್ರಹ ಮಾಡಿ ಆ ನೀರನ್ನು ಕುಡಿಯುವ ಬಳಕೆಗೆ ಮಾತ್ರ ಸಂಗ್ರಹಿಸಿಡಲಾಗಿತ್ತು. ಬಳಿಕ ಮುಂಗಾರು ಮಳೆ ಕೈಕೊಟ್ಟರೂ ಹಿಂಗಾರು ಮಳೆಯಾದ್ದರಿಂದ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು 110 ಅಡಿ ಸಂಗ್ರಹವಾಗಿತ್ತು.

ಸರ್ಕಾರ ಮಧ್ಯ ಪ್ರವೇಶಿಸಿ ರೈತರ ಬೆಳೆ ನಷ್ಟಕ್ಕೆ ಪರಿಹಾರ ಘೋಷಣೆ ಮಾಡಿ, ಬೇಸಿಗೆ ಹಂಗಾಮಿಗೆ ಕಟ್ಟು ನೀರು ಪದ್ಧತಿಯಡಿ ನಾಲ್ಕು ಕಂತುಗಳ ಕಟ್ಟು ನೀರನ್ನು ನಾಲೆಗಳಿಗೆ ಬಿಡುವುದಾಗಿ ಘೋಷಣೆ ಮಾಡಿದೆ. ಅದರಂತೆ ಮೊದಲನೆ ಕಂತಿನ ನೀರನ್ನು ಈಗಾಗಲೇ ನಾಲೆಗಳಿಗೆ ಬಿಡಲಾಗಿದೆ.

ಇದರಿಂದ ಜಲಾಶಯದ ನೀರಿನ ಮಟ್ಟ ಕುಸಿಯತೊಡಗಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಿದ್ದು, ಇಂದಿನ ನೀರಿನ ಮಟ್ಟ 99.94 ಅಡಿ ಇದೆ. 141 ಕ್ಯುಸೆಕ್‌ ಒಳಹರಿವು, 4273 ಕ್ಯುಸೆಕ್‌ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ.

ಟಾಪ್ ನ್ಯೂಸ್

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.