ಮತದಾರರ ಪಟ್ಟಿಗೆ ಹೆಸರು ಸೇರಿಸಿ


Team Udayavani, Jan 22, 2018, 2:26 PM IST

vij-2.jpg

ವಿಜಯಪುರ: ಮತದಾನದ ಮಹತ್ವ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಹತ್ವವನ್ನು ತಿಳಿಸುವ ಜಾಗೃತಿ ಜಾಥಾಕ್ಕೆ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಜಿಪಂ ಸಿಇಒ ಎಂ.ಸುಂದರೇಶಬಾಬು ಚಾಲನೆ ನೀಡಿದರು.

ಗೋದಾವರಿ ಹೋಟೆಲ್‌ ಆವರಣದಿಂದ ಆರಂಭಗೊಂಡ ವಿದ್ಯಾರ್ಥಿಗಳ ಜಾಥಾ ಶಿವಾಜಿ ವೃತ್ತ, ಗಾಂಧಿ  ವೃತ್ತ, ಬಸವೇಶ್ವರ ವೃತ್ತ ಮೂಲಕ ಸಂಚರಿಸಿ ಡಾ| ಅಂಬೇಡ್ಕರ್‌ ವೃತ್ತದಲ್ಲಿ ಮುಕ್ತಾಯವಾಯಿತು.

ಚಾಲನೆ: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಮತದಾನದ
ಮಹತ್ವ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಹತ್ವ ತಿಳಿ ಹೇಳುವ ಜಾಗೃತಿ ಜಾಥಾಕ್ಕೆ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಎಂ.ಸುಂದರೇಶಬಾಬು ಚಾಲನೆ ನೀಡಿದರು. ನಗರದ ಕೆಎಸ್‌ಆರ್‌ಟಿಸಿ ಘಟಕಗಳ ಬಳಿ ಮುಖ್ಯ ರಸ್ತೆಯಲ್ಲಿ ಚಾಲನೆ ಪಡೆದ ಜಾಥಾದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಶಿವಾಜಿ ವೃತ್ತ, ಮಹಾತ್ಮ ಗಾಂಧೀಜಿ ವೃತ್ತ, ಬಸವೇಶ್ವರ ವೃತ್ತ ಮೂಲಕ ಸಂಚರಿಸಿ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದವರೆಗೆ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ದರು. ಈ ವೇಳೆ ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳಾದ ಜಿ.ಎಂ. ದೊಡ್ಡಮನಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಸುಲೇಮಾನ ನದಾಫ್‌, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ವಿಸ್ತರಣಾಧಿಕಾರಿ ಜಿ.ಎಲ್‌. ರಾಠೊಡ, ಎಸ್‌.ಎ. ಜಮಾದಾರ ಇದ್ದರು .

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.