ಹಸೆಮಣೆ ಏರಿದ ಜಾಕಿ ಭಾವನಾ


Team Udayavani, Jan 23, 2018, 10:53 AM IST

bhavana-marerid.jpg

ನಟಿ “ಜಾಕಿ’ ಭಾವನಾ ಅವರು ಸೋಮವಾರ ನಿರ್ಮಾಪಕ ನವೀನ್‌ ಅವರ ಜೊತೆ ಹಸೆಮಣೆ ಏರಿದರು. ಕೇರಳದ ತ್ರಿಶೂರ್‌ನಲ್ಲಿರುವ ಜವಾಹರ್‌ಲಾಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಬೆಳಗ್ಗೆ 10.30ಕ್ಕೆ ಅವರಿಬ್ಬರ ಮದುವೆ ನೆರವೇರಿತು.

ಆ ಮದುವೆಯಲ್ಲಿ ಭಾವನಾ ಹಾಗು ನವೀನ್‌ ಅವರ ಆಪ್ತರು, ಸಂಬಂಧಿಕರು ಮತ್ತು ಗೆಳೆಯರಿಗಷ್ಟೇ ಆಹ್ವಾನ ನೀಡಲಾಗಿತ್ತು. ಸಂಜೆ ಅರತಕ್ಷತೆ ಕೂಡ ನಡೆದಿದ್ದು, ಮಲಯಾಳಂ ಚಿತ್ರರಂಗದ ಅನೇಕ ನಟ,ನಟಿಯರು, ನಿರ್ದೇಶಕರು ಮತ್ತು ನಿರ್ಮಾಪಕರು ಪಾಲ್ಗೊಂಡಿದ್ದರು. 

ನಟಿ ಭಾವನಾ ಅವರು ನವೀನ್‌ ನಿರ್ಮಾಣದ “ರೋಮಿಯೋ’ ಚಿತ್ರದಲ್ಲಿ ನಾಯಕಿಯಾಗಿಯೂ ನಟಿಸಿದ್ದರು. ಆ ಬಳಿಕ ಇಬ್ಬರ ನಡುವೆ ಪ್ರೀತಿ ಚಿಗುರಿತ್ತು. ನಂತರ ಮಾರ್ಚ್‌ನಲ್ಲಿ ಎಂಗೇಜ್‌ಮೆಂಟ್‌ ಆಗಿ ಈಗ ಮದುವೆಯಾಗಿದ್ದಾರೆ. ನವೀನ್‌ ಕೂಡ “ನಾಯಕ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಹೀರೋ ಆಗಿ ಕಾಲಿಟ್ಟಿದ್ದರು.

ಆ ಚಿತ್ರದ ನಿರ್ಮಾಣವನ್ನೂ ಅವರೇ ಮಾಡಿದ್ದರು. ಫೆಬ್ರವರಿ 4 ರಂದು ಬೆಂಗಳೂರಿನಲ್ಲಿ ಭಾವನಾ ಮತ್ತು ನವೀನ್‌ ಅವರ ಅರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ಅಂದು ಕನ್ನಡ ಚಿತ್ರರಂಗದ ಅನೇಕ ನಟ, ನಟಿಯರು ಹಾಗು ಚಿತ್ರರಂಗದ ಗಣ್ಯರನ್ನು ಆಹ್ವಾನಿಸಲಾಗಿದೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.