ಹುಬ್ಬಳ್ಳಿ: ಸಿಲಿಂಡರ್ ಲಾರಿ, ಟಿಪ್ಪರ್ ಡಿಕ್ಕಿ; ಸಿಲಿಂಡರ್ ಸ್ಫೋಟ
Team Udayavani, Jan 24, 2018, 8:23 AM IST
ಹುಬ್ಬಳ್ಳಿ: ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ ಲಾರಿಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ಘಟನೆ ಹುಬ್ಬಳ್ಳಿಯ ಭಂಡಿವಾಡ ಗ್ರಾಮದ ಬಳಿ ಮಂಗಳವಾರ ತಡ ರಾತ್ರಿ ಸಂಭವಿಸಿದೆ.
ಡಿಕ್ಕಿ ರಭಸಕ್ಕೆ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ರಸ್ತೆ ಮಧ್ಯೆ ಉರುಳಿ ಬಿದಿದ್ದು, ಬೆಂಕಿ ಹೊತ್ತಿಕೊಂಡಿದೆ ಇದರ ಪರಿಣಾಮ ಲಾರಿಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದೆ.
ಎಚ್ಪಿ ಕಂಪನಿಗೆ ಸೇರಿದ ಸಿಲಿಂಡರ್ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿದರು. ಘಟನೆಯಲ್ಲಿ ಎರಡು ವಾಹನಗಳ ಚಾಲಕರು ಹಾಗೂ ಕ್ಲೀನರ್ಗಳು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಹುಬ್ಬಳ್ಳಿ ಗದಗ ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.
ಹುಬ್ಬಳ್ಳಿ ಗಾಮಾಂತರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ