ಸೆಕ್ಯುರಿಟಿ ಗಾರ್ಡ್ನಿಂದ ಆಕಸ್ಮಿಕ ಗುಂಡು: ಮೂವರು ಜಖಂ
Team Udayavani, Jan 24, 2018, 4:57 PM IST
ಶ್ರೀನಗರ : ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿನ ಎಟಿಎಂ ಕಿಯೋಸ್ಕ್ ಒಂದರ ಸೆಕ್ಯುರಿಟಿ ಗಾರ್ಡ್ನ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಕಾರಣ ಮೂವರು ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯಾಹ್ನ ಬಾರಾಮುಲ್ಲಾ ನಗರದಲ್ಲಿನ ಎಟಿಎಂ ಕಿಯಾಸ್ಕ್ನಲ್ಲಿ ಕರ್ತವ್ಯನಿರತನಾಗಿದ್ದ ಸೆಕ್ಯುರಿಟಿ ಗಾರ್ಡ್ ನ 12 ಬೋರ್ ಗನ್ನಿಂದ ಆಕಸ್ಮಿಕವಾಗಿ ಗುಂಡು ಹಾರಿತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ