ಬೆಟ್ಟದ ಮೇಲೊಂದು ಚಿತ್ರ ಮಾಡಿ

Team Udayavani, Jan 26, 2018, 12:15 PM IST

26-35.jpg

ಕನ್ನಡದಲ್ಲಿ ಮಕ್ಕಳ ಚಿತ್ರಗಳ ಸಂಖ್ಯೆಗೇನೂ ಕಮ್ಮಿ ಇಲ್ಲ. ಈಗ ಆ ಸಾಲಿಗೆ “ಬೆಟ್ಟದ ದಾರಿ’ ಎಂಬ ಮಕ್ಕಳ ಚಿತ್ರವೂ ಒಂದು. ಶೀರ್ಷಿಕೆಯೇ ಹೇಳುವಂತೆ, ಇದೊಂದು ಅಪ್ಪಟ ಮಕ್ಕಳ ಕುರಿತಾದ ಕಥೆ. ಇಲ್ಲಿ ಮಕ್ಕಳ ಮೇಲೆ ಕಥೆ ಸಾಗಿದರೂ, ಒಂದಷ್ಟು ಕಮರ್ಷಿಯಲ್‌ ಅಂಶಗಳೊಂದಿಗೆ “ಬೆಟ್ಟದ ದಾರಿ’ ಹಿಡಿದಿದ್ದಾರೆ ನಿರ್ದೇಶಕ ಮಾ.ಚಂದ್ರು. ಇತ್ತೀಚೆಗೆ ಚಿತ್ರಕ್ಕೆ ಮುಹೂರ್ತ ನೆರವೇರಿತು. ಮಕ್ಕಳ ಚಿತ್ರವಾದ್ದರಿಂದ “ಚಿನ್ನಾರಿ ಮುತ್ತ’ ವಿಜಯ್‌ ರಾಘವೇಂದ್ರ ಅವರು ಚಿತ್ರಕ್ಕೆ ಕ್ಲಾಪ್‌ ಮಾಡುವ ಮೂಲಕ ಶುಭಹಾರೈಸಿದರು. ಗೀತರಚನೆಕಾರ ವಿ.ನಾಗೇಂದ್ರಪ್ರಸಾದ್‌ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಶುಭಕೋರಿದರು.

ಮಾತಿಗಿಳಿದ ನಿರ್ದೇಶಕ ಮಾ.ಚಂದ್ರು, “ಇದೊಂದು ಕುಡಿಯುವ ನೀರಿನ ಸಮಸ್ಯೆ ಮೇಲೆ ಸಾಗುವ ಕಥೆ. ಉತ್ತರಕರ್ನಾಟಕದಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಯಲಿದೆ. ಉತ್ತರ ಕರ್ನಾಟಕದಲ್ಲಿ ನೀರಿಗೆ ಹಾಹಾಕಾರ ಇರುವುದು ಗೊತ್ತೇ ಇದೆ. ಬರ ಇರುವಂತಹ ಒಂದು ಹಳ್ಳಿಯಲ್ಲಿ ಕುಡಿಯೋಕು ನೀರು ಇಲ್ಲದೆ ಅಲ್ಲಿನ ಜನ ಒದ್ದಾಡುತ್ತಾರೆ. ಸರ್ಕಾರ, ಅಧಿಕಾರಿಗಳಿಂದ ಆಗದಂತಹ ಕೆಲಸವನ್ನು ಆ ಊರಿನ ಐದು ಮಕ್ಕಳು ಮಾಡುತ್ತಾರೆ. ಅವರು ಆ ಊರಿಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆಗೆ ಯಾವ ಜಾಡು ಹಿಡಿಯುತ್ತಾರೆ ಎಂಬುದು ಕಥೆ. ಇಲ್ಲಿ ಮಾಸ್ಟರ್‌ ನಿಶಾಂತ್‌ ಟಿ. ರಾಥೋಡ್‌, ಮಾಸ್ಟರ್‌ ಅಂಕಿತ್‌ ನವನಿಧಿ, ಬೇಬಿ ಲಕ್ಷ್ಮೀಶ್ರೀ, ಮಾಸ್ಟರ್‌ ರಂಗಸ್ವಾಮಿ, ಮಾಸ್ಟರ್‌ ರೋಹಿತ್‌ ಗೌಡ, ಮಾಸ್ಟರ್‌ ವಿಘ್ನೇಶ್‌, ಬ್ಯಾಂಕ್‌ ಜನಾರ್ದನ್‌, ಉಮೇಶ್‌ ಇತರರು ನಟಿಸುತ್ತಿದ್ದಾರೆ. ಈ ಹಿಂದೆ “ಮೂಕ ಹಕ್ಕಿ’ ನಿರ್ಮಿಸಿದ್ದ ಚಂದ್ರಕಲಾ ಅವರು ಈ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. “ಕಳೆದ ಬಾರಿ ವಿತರಣೆ ಸರಿಹೋಗದಿದ್ದರಿಂದ “ಮೂಕಹಕ್ಕಿ’ ಸೋಲುಂಡಿತು. ಆದರೆ, ಮಾಧ್ಯಮಗಳಿಂದ ಉತ್ತಮ ಪ್ರಶಂಸೆ ಸಿಕ್ಕಿತ್ತು. ಅದೇ ಧೈರ್ಯದಿಂದ ಈ ಬಾರಿ ಮಕ್ಕಳ ಚಿತ್ರ ಮಾಡುತ್ತಿದ್ದೇನೆ. ಈ ಮೂಲಕ ಒಂದು ಸಂದೇಶ ಕೊಡುವ ಪ್ರಯತ್ನ ನನ್ನದು. ಒಳ್ಳೆಯ ಕಥೆ, ಉದ್ದೇಶ ಇಲ್ಲಿರುವುದರಿಂದ ನಿಮ್ಮಗಳ ಸಹಕಾಚರ ಬೇಕು’ ಎಂದರು ಚಂದ್ರಕಲಾ.

ಸಂಗೀತ ನಿರ್ದೇಶಕ ವೀರ್‌ ಸಮರ್ಥ್ ಅವರು ಚಿತ್ರಕ್ಕೆ ನಾಲ್ಕು ಹಾಡುಗಳನ್ನು ಕೊಡುತ್ತಿದ್ದಾರೆ. ಎಲ್ಲವೂ ಮಾಂಟೇಜ್‌ ಹಾಡುಗಳು. “ಹಳ್ಳಿಸೊಗಡಿನ ಮೇಲೆ, ಮಕ್ಕಳ ಗೆಳೆತನ ಹಾಗು ನೀರಿಗಾಗಿ ಹೋರಾಡುವ ಮತ್ತು ಪರಿತಪಿಸುವ ಕುರಿತ ಗೀತೆಗಳಿವೆ. ಉತ್ತರಕರ್ನಾಟಕ ಶೈಲಿಯಲ್ಲೊಂದು ಹಾಡಿದೆ. ಹೇಳುವಂತಹ ಹಾಡದು’ ಎಂದರು ವೀರ್‌ಸಮರ್ಥ್.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.