ಎಡಕಲ್ಲು ಗುಡ್ಡದ ಮೇಲೆ ಖ್ಯಾತಿಯ ಚಿತ್ರ ನಟ ಚಂದ್ರಶೇಖರ್ ಇನ್ನಿಲ್ಲ
Team Udayavani, Jan 27, 2018, 8:00 AM IST
ಬೆಂಗಳೂರು: ಹಿರಿಯ ನಟ ಚಂದ್ರಶೇಖರ ಶನಿವಾರ ನಸುಕಿನ ಜಾವ ಹೃದಯಾಘಾತದಿಂದ ಕೆನಡಾದಲ್ಲಿ ಮೃತಪಟ್ಟಿದ್ದಾರೆ. ಪತ್ನಿ ಶೀಲಾ ಹಾಗೂ ಪುತ್ರಿ ತನ್ಯಾರನ್ನು ಅಗಲಿದ್ದಾರೆ.
ಬಾಲ ನಟರಾಗಿ ಚಿತ್ರರಂಗ ಪ್ರವೇಶಿಸಿದ ಅವರು ಪಡುವಾರಲ್ಲಿ ಪಾಂಡವರು, ವಂಶವೃಕ್ಷ, ರಾಜ ನನ್ನ ರಾಜ ಸೇರಿದಂತೆ ಕನ್ನಡದ 40ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದರು. ಪುಟ್ಟಣ್ಣ ಕಣಗಾಲ್ ನಿರ್ದೇಶನದ ಎಡಕಲ್ಲು ಗುಡ್ಡದ ಮೇಲೆ ಚಿತ್ರ ಆವರಿಗೆ ಖ್ಯಾತಿ ತಂದು ಕೊಟ್ಟ ಚಿತ್ರವಾಗಿತ್ತು.
ಇತ್ತೀಚೆಗೆ ತೆರೆಕಂಡ 30 ಗಂಟೆ 30ದಿನ 30 ಸೆಕೆಂಡ್ ಚಿತ್ರದಲ್ಲಿ ಅಭಿನಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ