ಕಲಬುರಗಿ: ಪೊಲೀಸ್ ಆಯ್ಕೆ ವೇಳೆ ಕುಸಿದು ಬಿದ್ದು ಯುವಕ ಸಾವು
Team Udayavani, Jan 31, 2018, 10:44 AM IST
ಕಲಬುರಗಿ: ಕೆಎಸ್ಆರ್ಪಿ ಪೇದೆಗಳ ಆಯ್ಕೆ ಪ್ರಕ್ರಿಯೆಗೆ ದೈಹಿಕ ಪರೀಕ್ಷೆ ನಡೆಸುತ್ತಿದ್ದ ವೇಳೆ ಅಭ್ಯರ್ಥಿಯೊಬ್ಬರು ಕುಸಿದು ಬಿದ್ದು ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ವೇಗದ ಓಟ ಪರೀಕ್ಷೆ ವೇಳೆ ಬೀದರ್ನ ಬಸವಕಲ್ಯಾಣದ ವಿಕಾಸ್ ಗಾಯಕವಾಡ್ ಎಂಬ ಯುವಕ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಸ್ಥಳಕ್ಕೆ ಈಶಾನ್ಯ ವಲಯ ಐಜಿಪಿ ಮುರುಗನ್ , ಎಸ್.ಪಿ ಶಶಿಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್