ಬಂದ್‌ಗೆ ಅವಕಾಶವಿಲ್ಲ: ರಾಮಲಿಂಗಾರೆಡ್ಡಿ

Team Udayavani, Feb 2, 2018, 11:18 AM IST

ramareddy.jpg

ಬೆಂಗಳೂರು: ಫೆಬ್ರವರಿ 4 ರಂದು ಬೆಂಗಳೂರು ಬಂದ್‌ ಮಾಡಲು ಯಾವುದೇ ಸಂಘಟನೆಗೆ ಅವಕಾಶವಿಲ್ಲ. ಪ್ರತಿಭಟನೆ ಮಾಡುವವರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿ, ಬೇರೆಲ್ಲೂ ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ ಎಂದು  ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಪ್ರಧಾನಿ ಬೆಂಗಳೂರಿಗೆ ಬಂದಾಗ ಸೂಕ್ತ ಭದ್ರತೆ ನೀಡುವುದು ರಾಜ್ಯ ಸರ್ಕಾರದ ಕರ್ತವ್ಯ.

ನರೇಂದ್ರ ಮೋದಿಯವರು ಬಿಜೆಪಿಯವರಿಗೆ ಮಾತ್ರ ಪ್ರಧಾನಿಯಲ್ಲ. ಇಡೀ ದೇಶದ ಪ್ರಧಾನಿ. ಪ್ರಧಾನಿ ಬಂದಾಗ ಗೌರವ ಕೊಡುವುದು ನಮ್ಮ ಧರ್ಮ. ಪ್ರಧಾನಿ ಮೋದಿ ಆಗಮಿಸಿದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲಿಸ್‌ ಬಂದೋಬಸ್ತ್ ಕಲ್ಪಿಸಲಾಗುವುದು ಎಂದು ಹೇಳಿದರು. 

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.