ಚಾಮುಂಡಿಬೆಟ್ಟದ ರಸ್ತೆಯಲ್ಲಿ ಚಿರತೆ
Team Udayavani, Feb 2, 2018, 11:48 AM IST
ಮೈಸೂರು: ಚಾಮುಂಡಿ ಬೆಟ್ಟದ ಮೇಲಿನ ರಸ್ತೆಯಲ್ಲಿ ಬುಧವಾರ ರಾತ್ರಿ ಚಿರತೆಯೊಂದು ವಾಹನಗಳ ಸದ್ದಿಗೂ ಹೆದರದೆ ರಸ್ತೆಯಲ್ಲಿ ನಿಧಾನವಾಗಿ ಮುಂದೆ ಸಾಗುತ್ತಾ, ಅಲ್ಲಲ್ಲಿ ಕುಳಿತು ಮೊಬೈಲ್ ಚಿತ್ರೀಕರಣಕ್ಕೆ ಫೋಸ್ ಕೊಟ್ಟಿದೆ. ಈ ದೃಶ್ಯವನ್ನು ವಿಡಿಯೋ ಮಾಡಿರುವ ವಾಹನ ಸವಾರರು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಚಾಮುಂಡಿಬೆಟ್ಟದ ತಪ್ಪಲಿನ ರಸ್ತೆಯಲ್ಲಿ ರಾತ್ರಿ ವೇಳೆ ಒಂದು ಮುಳ್ಳು ಹಂದಿ, ಅದರ ಹಿಂದೆ ಚಿರತೆ ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಜತೆಗೆ ಮಂಡಕಳ್ಳಿ ವಿಮಾನ ನಿಲ್ದಾಣದ ಆವರಣದ ಕುರುಚಲು ಗಿಡಗಳ ಮಧ್ಯೆ ಚಿರತೆ ಓಡಾಡಿರುವ ದೃಶ್ಯ ವಿಮಾನ ನಿಲ್ದಾಣದ ಸಿಸಿ ಟೀವಿಯಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್