ಕ್ಯೂಬಾ ಅಧ್ಯಕ್ಷ ಕ್ಯಾಸ್ಟ್ರೋ ಹಿರಿಯ ಪುತ್ರ ಫಿಡೆಲಿಟೋ ಆತ್ಮಹತ್ಯೆ


Team Udayavani, Feb 2, 2018, 12:23 PM IST

Fedilito-castro-700.jpg

ಹವಾನಾ , ಕ್ಯೂಬಾ : ದಿವಂಗತ ಕ್ಯೂಬಾ ಅಧ್ಯಕ್ಷ  ಫಿಡೆಲ್‌ ಕ್ಯಾಸ್ಟ್ರೋ ಅವರ ಜನಪ್ರಿಯ ಹಿರಿಯ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸರಕಾರಿ ಮಾಧ್ಯಮ ವರದಿ ಮಾಡಿದೆ; ಅವರಿಗೆ 68 ವರ್ಷ ವಯಸ್ಸಾಗಿತ್ತು.

ಫಿಡೆಲ್‌ ಕ್ಯಾಸ್ಟ್ರೋ ಡಯಾಸ್‌ ಬ್ಯಾಲಾರ್ಟ್‌ ಅವರು ಕಳೆದ ಹಲವು ತಿಂಗಳಿಂದ ತೀವ್ರವಾದ ಖನ್ನತೆಯಿಂದ ಬಳಲುತ್ತಿದ್ದರು. ವೈದ್ಯರ ಸಮೂಹವೊಂದು ಅವರಿಗೆ ಚಿಕಿತ್ಸೆ ನೀಡುತ್ತಿತ್ತು. ಇಂದು ಬೆಳಗ್ಗೆ ಅವರು ಆತ್ಮಹತ್ಯೆ ಮಾಡಿಕೊಂಡರು ಎಂದು ಕ್ಯೂಬಾ ಅಧಿಕೃತ ದೈನಿಕ ಗ್ರ್ಯಾನ್‌ಮಾ ವರದಿ ಮಾಡಿದೆ.

ಕ್ಯಾರಿಬ್ಬಿಯನ್‌ ದ್ವೀಪ ಸಮೂಹದಲ್ಲಿ “ಫಿಡೆಲಿಟೋ’ ಎಂಬ ಅಡ್ಡ ಹೆಸರಿನಿಂದ ಜನಪ್ರಿಯರಾಗಿ ಕ್ಯಾಸ್ಟ್ರೋ ಪುತ್ರ ಆರಂಭದಲ್ಲಿ ತನ್ನ ಖನ್ನತೆಗಾಗಿ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗಿದ್ದರು. ಅನಂತರ ಹೊರ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಮಿರ್ತಾ ಡಯಾಸ್‌ ಬ್ಯಾಲಾಟ್‌ರ ಅವರೊಂದಿಗೆ ಮೊದಲ ಮದುವೆಯಲ್ಲಿ ಫಿಡೆಲಿಟೋ ಕ್ಯಾಸ್ಟ್ರೋ 1949ರ ಸೆಪ್ಟಂಬರ್‌ 1ರಂದು ಜನಿಸಿದ್ದರು. ಯಾವುದೇ ರಾಜಕೀಯ ಹುದ್ದೆ ಹೊಂದಿಲ್ಲದ ಹೊರತಾಗಿಯೂ ಫಿಡೆಲಿಟೋ ಜನಪ್ರಿಯರಾಗಿದ್ದರು. ತನ್ನ ತಂದೆಯನ್ನು ಅವರು ಬಹುವಾಗಿ ಹೋಲುತ್ತಿದ್ದರು. ಇಬ್ಬರೂ ಎತ್ತರದ ನಿಲುವು ಮತ್ತು ಕುರುಚಲು ಗಡ್ಡ ಹೊಂದಿದವರಾಗಿದ್ದರು. 

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.