ಸಯೀದ್, ಸಲಾಹುದ್ದೀನ್ ವಿರುದ್ಧ ಎನ್ಐಎ ಚಾರ್ಜ್ ಶೀಟ್
Team Udayavani, Feb 2, 2018, 7:14 PM IST
ಹೊಸದಿಲ್ಲಿ : ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಪ್ರವರ್ತಿಸುತ್ತಿರುವ ಮತ್ತು ಅಶಾಂತಿಯನ್ನು ಸೃಷ್ಟಿಸುತ್ತಿರುವ ಆರೋಪಕ್ಕೆ ಗುರಿಯಾಗಿರುವ ಪಾಕಿಸ್ಥಾನ ಮೂಲಕ ಭಯೋತ್ಪಾದಕ ನಾಯಕ ಹಾಗೂ ಮುಂಬಯಿ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಆಗಿರುವ ರಾಗಿರುವ ಹಫೀಜ್ ಸಯೀದ್ ಮತ್ತು ಸಯ್ಯದ್ ಸಲಾಹುದ್ದೀನ್ ಹಾಗೂ ಏಳು ಮಂದಿ ಕಾಶ್ಮೀರೀ ಪತ್ಯೇಕತಾವಾದಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ – ಎನ್ಐಎ – ಮಾಡಿರುವ ಉಗ್ರ ಆರೋಪಗಳನ್ನು ಇಲ್ಲಿನ ವಿಶೇಷ ನ್ಯಾಯಾಲಯ ವಿಚಾರಣೆಗಾಗಿ ಇಂದು ಶುಕ್ರವಾರ ಸ್ವೀಕರಿಸಿದೆ.
ಎನ್ಐಎ ಸಲ್ಲಿಸಿರುವ ಚಾರ್ಜ್ ಶೀಟನ್ನು ಪರಿಗಣಿಸಿರುವ ಜಸ್ಟಿಸ್ ತರುಣ್ ಸೆಹರಾವತ್ ಅವರ ನ್ಯಾಯಾಲಯವು ಆರೋಪಿಗಳಿಗೆ ಚಾರ್ಜ್ ಶೀಟ್ ಪ್ರತಿಗಳನ್ನು ತಲುಪಿಸುವಂತೆ ತನಿಖಾ ಸಂಸ್ಥೆಗೆ ಸೂಚಿಸಿದೆ.
ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು ಮಾರ್ಚ್ 8ಕ್ಕೆ ನಿಗದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ