ಹೈಮಾಸ್ಟ್ ದೀಪ ಅಳವಡಿಕೆಗೆ ಚಾಲನೆ
Team Udayavani, Feb 5, 2018, 4:08 PM IST
ಮಸ್ಕಿ: ಪಟ್ಟಣದ ಹಳೆ ಪೊಲೀಸ್ ಠಾಣೆ ಹತ್ತಿರ ಹೈಮಾಸ್ಟ್ ವಿದ್ಯುತ್ ದೀಪ ಅಳವಡಿಕೆ ಕಾಮಗಾರಿಗೆ ಶಾಸಕ ಪ್ರತಾಪಗೌಡ ಪಾಟೀಲ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಪಟ್ಟಣದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆಯಾಗಿದ್ದು ಮುಂದಿನ ದಿನಮಾನಗಳಲ್ಲಿ ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಎಲ್ಲ ವಾರ್ಡ್ಗಳಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಗುತ್ತದೆ. ಪಟ್ಟಣದ ಐದು ಕಡೆಗಳಲ್ಲಿ ಹೈಮಾಸ್ಟ್ ವಿದ್ಯುತ್ ದೀಪಗಳನ್ನು ಅಳವಡಿಸಲಾಗುತ್ತಿದೆ. ತಲಾ ಐದು ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಅಲ್ಲದೇ ಎಸ್ಸಿ ಹಾಗೂ ಎಸ್ಟಿ ಕಾಲೋನಿಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲು 50 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ತಿಳಿಸಿದರು.
ಡಾ| ಬಿ.ಎಚ್. ದಿವಟರ್, ರಾಜಾ ನಾಯಕ್, ಶ್ರೀವಾಸ ಇಲ್ಲೂರ, ಪುರಸಭೆ ಸದಸ್ಯರಾದ ಎಂ.ಅಮರೇಶ, ಸುರೇಶ
ಹರಸೂರು, ಮಹಾಂತೇಶ ಹೂವಿನಬಾವಿ, ಶರಣಪ್ಪ ಸೊಪ್ಪಿಮಠ, ಸೂಗಣ್ಣ ಬಾಳೆಕಾಯಿ, ಚಿದಾನಂದಪ್ಪ
ಕಾನಿಹಾಳ, ವೀರಭದ್ರಪ್ಪ ಬಪ್ಪೂರು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು