ವಿಶ್ವಕಪ್‌: ಇಂಗ್ಲೆಂಡ್‌ ಫೇವರಿಟ್‌

Team Udayavani, Feb 6, 2018, 6:30 AM IST

Glenn-McGrath-800.jpg

ಲಂಡನ್‌ : ಆ್ಯಶಸ್‌ ಸೋಲಿನ ಬಳಿಕ ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಪಷ್ಟ ಮೇಲುಗೈ ಸಾಧಿಸಿದ ಇಂಗ್ಲೆಂಡ್‌ ಸಾಹಸವನ್ನು ಕಾಂಗರೂ ನಾಡಿನ ಮಾಜಿ ವೇಗಿ ಗ್ಲೆನ್‌ ಮೆಕ್‌ಗ್ರಾತ್‌ ಶ್ಲಾಘಿಸಿದ್ದಾರೆ. ಇಂಗ್ಲೆಂಡ್‌ ಮುಂದಿನ ವರ್ಷದ ಐಸಿಸಿ ವಿಶ್ವಕಪ್‌ ಗೆಲ್ಲುವ ನೆಚ್ಚಿನ ತಂಡ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವಿಶ್ವಕಪ್‌ ಪಂದ್ಯಾವಳಿಯ ವೇಳೆ ಮೊದಲ ಸುತ್ತಿನಲ್ಲೇ ಹೊರಬಿದ್ದ ಬಳಿಕ ಇಂಗ್ಲೆಂಡಿನ ಏಕದಿನ ಶೈಲಿಯೇ ಬದಲಾಗಿದೆ. ಈ 3 ವರ್ಷಗಳ ಅವಧಿಯಲ್ಲಿ ಇಂಗ್ಲೆಂಡ್‌ ಏಕದಿನ ಸ್ಪೆಷಲಿಸ್ಟ್‌ ಆಟಗಾರರ ದೊಡ್ಡ ಪಡೆಯೊಂದಿಗೆ ಸಾಧನೆಯಲ್ಲಿ ಬಹಳ ಎತ್ತರಕ್ಕೇರಿದೆ. ಆಸ್ಟ್ರೇಲಿಯವನ್ನು ಅವರದೇ ನೆಲದಲ್ಲಿ 4-1ರಿಂದ ಸರಣಿ ಸೋಲಿಸಿದ್ದು ಇದಕ್ಕೊಂದು ಶ್ರೇಷ್ಠ ನಿದರ್ಶನ ಎಂದು ಮೆಕ್‌ಗ್ರಾತ್‌ ಅಂಕಣವೊಂದರಲ್ಲಿ ಬರೆದಿದ್ದಾರೆ.

“ಕಳೆದ 22 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಇಂಗ್ಲೆಂಡ್‌ 19ರಲ್ಲಿ ಜಯ ಸಾಧಿಸಿದೆ. ಇದೇ ಗೆಲುವಿನ ಲಯವನ್ನು ಕಾಯ್ದುಕೊಂಡರೆ, ಇದೇ ಮ್ಯಾಚ್‌ ವಿನ್ನಿಂಗ್‌ ಆಟಗಾರರನ್ನು ಹೊಂದಿದ್ದರೆ ಇಂಗ್ಲೆಂಡನ್ನು ಸೋಲಿಸುವುದು, ಅದೂ ಅವರದೇ ನೆಲದಲ್ಲಿ ಹಿಮ್ಮೆಟ್ಟಿಸುವುದು ನಿಜಕ್ಕೂ ಕಷ್ಟವಾಗಲಿದೆ. 

ಆಲ್‌ರೌಂಡರ್‌ ಬೆನ್‌ ಸೊಕ್ಸ್‌ ಪುನರಾಗಮನದ ಬಳಿಕ ಇಂಗ್ಲೆಂಡ್‌ ಇನ್ನಷ್ಟು ಬಲಶಾಲಿ ಆಗಲಿದೆ’ ಎಂದು ಮೆಕ್‌ಗ್ರಾತ್‌ ಅಭಿಪ್ರಾಯಪಡುತ್ತಾರೆ.

ವಿಶ್ವಕಪ್‌ ಪಂದ್ಯಾವಳಿಗೆ ಇನ್ನೂ ಒಂದು ವರ್ಷವಿದೆ. ಈ ಅವಧಿಯಲ್ಲಿ ಇಂಗ್ಲೆಂಡ್‌ ಇದೇ ಎತ್ತರವನ್ನು ಕಾಯ್ದುಕೊಳ್ಳುವುದಷ್ಟೇ ಅಲ್ಲ, ಇದಕ್ಕಿಂತಲೂ ಉತ್ತಮ ಮಟ್ಟದ ಆಟವನ್ನು ಪ್ರದರ್ಶಿಸಬೇಕಿದೆ ಎಂಬ ಸಲಹೆಯನ್ನೂ ಮೆಕ್‌ಗ್ರಾತ್‌ ನೀಡಿದ್ದಾರೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.