ಕರಾವಳಿಯಾದ್ಯಂತ ಲಘು ಮಳೆ

Team Udayavani, Feb 8, 2018, 8:15 AM IST

31.jpg

ಮಂಗಳೂರು / ಉಡುಪಿ: ಅರಬ್ಬಿ ಸಮುದ್ರ ಮತ್ತು ಬಂಗಾಲಕೊಲ್ಲಿಯ ನೈಋತ್ಯ ಭಾಗದಲ್ಲಿ  ಮೇಲ್ಮೆ „ ಸುಳಿಗಾಳಿ ಬೀಸುತ್ತಿರುವುದರಿಂದ ಬುಧವಾರ ಕರಾವಳಿಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು, ವಿವಿಧೆದೆ ಲಘು ಮಳೆಯಾಗಿದೆ.

ಮಂಗಳೂರು ನಗರ, ಪುತ್ತೂರು, ಮಲ್ಪೆ, ಪಡುಬಿದ್ರಿ, ಪುಂಜಾಲಕಟ್ಟೆ, ಕಾಪು, ಉಡುಪಿ, ಹೆಬ್ರಿ, ಕಾರ್ಕಳ, ಹಳೆಯಂಗಡಿ, ಸುಬ್ರಹ್ಮಣ್ಯ, ಶಿರ್ವ ಪರಿಸರದಲ್ಲಿ ಬೆಳಗ್ಗಿನಿಂದಲೇ ಮೋಡ ಮುಸು ಕಿದ ವಾತಾ ವರಣವಿತ್ತು.  ಕುಂದಾಪುರ, ಪಡುಬಿದ್ರಿ, ಬೈಕಂಪಾಡಿ, ಮೂಡಬಿದಿರೆ, ಬೆಳ್ತಂಗಡಿ, ಉಡುಪಿ, ಬಾಕೂìರು, ತೆಕ್ಕಟ್ಟೆ, ಕೋಟ ಪರಿಸರದಲ್ಲಿ ತುಂತುರು ಮಳೆಯಾಗಿದೆ. ಬೆಳ್ಮಣ್ಣು ಮುಂಡ್ಕೂರು ಪರಿಸರದಲ್ಲಿ ಉತ್ತಮ ಮಳೆ ಯಾಗಿದೆ. ನಗರದಲ್ಲಿ ಉಷ್ಣಾಂಶದಲ್ಲಿಯೂ ಸ್ವಲ್ಪ ಏರುಪೇರಾಗಿದೆ. 

ಹವಾಮಾನ ಇಲಾಖೆಯ ಅಂಕಿ ಅಂಶದ ಪ್ರಕಾರ ಪಣಂಬೂರಿನಲ್ಲಿ ಮಂಗಳವಾರ ಕನಿಷ್ಠ 20.6 ಡಿಗ್ರಿ ಸೆಲ್ಸಿಯಸ್‌, ಗರಿಷ್ಠ 34.4 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿತ್ತು. ಬುಧವಾರ ಕನಿಷ್ಠ 22.6 ಡಿಗ್ರಿ ಸೆಲ್ಸಿಯಸ್‌, ಗರಿಷ್ಠ 33.9 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರದಂದು ಕನಿಷ್ಠ 22 ಡಿ. ಸೆ., ಗರಿಷ್ಠ 34.6 ಡಿ.ಸೆ., ಬುಧವಾರದಂದು ಕನಿಷ್ಠ 22.6 ಡಿ. ಸೆ., ಗರಿಷ್ಠ 33.4 ಡಿ. ಸೆ. ಉಷ್ಣಾಂಶ ದಾಖಲಾಗಿದೆ.

ಕೊಲ್ಲೂರು, ಬೈಂದೂರು, ವಂಡ್ಸೆ, ಬಿಜೂರು, ಕಂಬದಕೋಣೆ, ನಾವುಂದ, ಉಪ್ಪುಂದ, ಮರವಂತೆ, ತೆಕ್ಕಟ್ಟೆ, ಸಿದ್ದಾ ಪುರ, ಶಂಕರನಾರಾಯಣ ಕಡೆ ಗಳಲ್ಲಿ ಬುಧವಾರ ಬೆಳಗ್ಗೆನಿಂದಲೇ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನ ದಿಂದ ಸಂಜೆವರೆಗೆ ನಿರಂತರ ವಾಗಿ ಹನಿ ಹನಿ ಮಳೆಯಾಗಿತ್ತು. ಸಾಮಾನ್ಯವಾಗಿ ಬೆಳಗ್ಗೆ ಹಾಗೂ ರಾತ್ರಿ ವೇಳೆ ಚಳಿ ಇದ್ದು, ಹಗಲು ಹೊತ್ತು ವಿಪರೀತ ಸೆಕೆ ಇರುತ್ತಿತ್ತು. ಆದರೆ ಬುಧವಾರ ಬೆಳಗ್ಗಿನಿಂದಲೇ ತಣ್ಣಗಿನ ವಾತಾವರಣವಿತ್ತು. ಸಂಜೆಯವರೆಗೂ ಸತತವಾಗಿ ತುಂತುರು ಮಳೆ ಸುರಿಯುತ್ತಲೇ ಇತ್ತು. 

ಮಾವು, ಗೇರಿಗೆ ಸಮಸ್ಯೆ
ಮೋಡದ ವಾತಾವರಣ ಸೃಷ್ಟಿಯಾಗಿರುವುದರಿಂದ ಮಾವು ಮತ್ತು ಗೇರು ಹಣ್ಣಿನ ಮರದ ಹೂವು ಕರಟಿ ಹೋಗುವ ಸಾಧ್ಯತೆಗಳು ಹೆಚ್ಚಾಗಿವೆ. ಮರವಿಡೀ ಹೂ ಬಿಟ್ಟು ಶೃಂಗಾರಗೊಂಡಿದ್ದನ್ನು ಕಂಡು ಹರ್ಷಗೊಂಡಿದ್ದ ಬೆಳೆಗಾರರ ಮುಖದಲ್ಲಿ ಈಗ ದುಗುಡ ತುಂಬಿದೆ.

ಇಂದೂ ತುಂತುರು ಮಳೆ ಸಾಧ್ಯತೆ
ಗುರುವಾರ ಕೂಡ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಚದುರಿದ ಮಳೆಯಾಗಲಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ ಇಳಿಕೆಯಾಗಲಿದ್ದು, ಕನಿಷ್ಠ ತಾಪಮಾನ ಏರಿಕೆ ಯಾಗಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸುಂದರ ಎಂ. ಮೇತ್ರಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.