ಉಡುಪಿ ಕೆಲ ಅಪರಾಧ ಸುದ್ದಿಗಳು (ಫೆ. 8)

Team Udayavani, Feb 9, 2018, 11:06 AM IST

crime+.jpg

ಮರದಿಂದ ಬಿದ್ದು ಸಾವು
ಉಡುಪಿ:
ಕುತ್ಪಾಡಿ ಗ್ರಾಮದ ದಿ| ಲಕ್ಷ್ಮಣ ಆಚಾರ್ಯ ಅವರ ಪುತ್ರ ಸದಾಶಿವ ಆಚಾರ್ಯ (48) ಅವರು ಫೆ. 7ರಂದು ಮನೆ ಸಮೀಪದ ಕುಮಾರ್‌ ಶೇರಿಗಾರ್‌ ಅವರ ಜಾಗದಲ್ಲಿದ್ದ ಮರದಿಂದ ಹುಣಸೆಹಣ್ಣು ಕೊಯ್ಯುತ್ತಿದ್ದಾಗ  ಕೊಂಬೆ ಮುರಿದು  ಕೆಳಕ್ಕೆ ಬಿದ್ದು ಮೃತಪಟ್ಟಿದ್ದಾರೆ.

ಬೈಕ್‌ಗಳ ಢಿಕ್ಕಿ: ಗಾಯ
ಉಡುಪಿ:
ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದ ಸಮೀಪ ಫೆ. 8ರಂದು ಬೈಕುಗಳು ಢಿಕ್ಕಿ ಹೊಡೆದುಕೊಂಡ ಪರಿಣಾಮ ಒಂದು ಬೈಕಿನಲ್ಲಿದ್ದ ಉಜ್ರೆಬೈಲು ನಿರತ್‌ ಶೆಟ್ಟಿ ಮತ್ತು ಸುನೀಲ್‌ ಆಚಾರ್ಯ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.

ಗಾಂಜಾ ಸೇವನೆ: ಸೆರೆ
ಕಾರ್ಕಳ:
ಕುಕ್ಕುಂದೂರು ಗ್ರಾಮದ ಅಯ್ಯಪ್ಪ ನಗರದ ಸಮೀಪ ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವೆನೆ ಮಾಡುತ್ತಿದ್ದ ರಘು (27)ವನ್ನು ಕಾರ್ಕಳ ನಗರ ಠಾಣೆ ಪೊಲೀಸರು ಫೆ. 7ರಂದು ಬಂಧಿಸಿದ್ದಾರೆ.  ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಡ್ಡಬಂದ  ಹಂದಿ : ಬೈಕ್‌ ಪಲ್ಟಿ
ಕುಂದಾಪುರ:
ಕಾಡು ಹಂದಿ ಅಡ್ಡ ಬಂತೆಂದು ಏಕಾಏಕಿ ಬ್ರೇಕ್‌ ಹಾಕಿದ ಪರಿಣಾಮ ಬೈಕ್‌ ಸ್ಕಿಡ್‌ ಆಗಿ ಬಿದ್ದು, ಹಿಂಬದಿ ಸವಾರ ಗಾಯಗೊಂಡ ಘಟನೆ ಕುಂದಾಪುರದ ಕೊರ್ಗಿ ಕ್ರಾಸ್‌ ಬಳಿ ಫೆ. 7ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂಭವಿಸಿದೆ. 

ಪ್ರಕಾಶ್‌ ಶೆಟ್ಟಿ ಬೈಕ್‌ ಚಲಾಯಿಸುತ್ತಿದ್ದು, ಹಿಂಬದಿ ಸವಾರ ಗೌತಮ್‌ ಗಂಭೀರ ಗಾಯಗೊಂಡು  ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮಗುವಿನ ಜತೆ ಮಹಿಳೆ ನಾಪತ್ತೆ
ಕುಂದಾಪುರ:
ಕರ್ಕುಂಜೆ ಗ್ರಾಮದ ಮಾವಿನಕಟ್ಟೆ ನಿವಾಸಿ ರಿಯಾಜ್‌ ಅಹಮ್ಮದ್‌ ಅವರ ಪತ್ನಿ ಸಬೀಹಾ ಕಾವಲ್‌ (25) ತನ್ನ ಎರಡೂವರೆ ವರ್ಷದ ಪುತ್ರ ಸಯ್ಯದ್‌ ರಿಜಾನ್‌ನೊಂದಿಗೆ ಫೆ. 7ರಂದು ಮಧ್ಯಾಹ್ನ 1 ಗಂಟೆ ಬಳಿಕ ನಾಪತ್ತೆಯಾಗಿದ್ದಾರೆ.  ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. 

ಟಾಪ್ ನ್ಯೂಸ್

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

bjp-jCongress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Congress ಅಭಿವೃದ್ಧಿ ಶೂನ್ಯ ಸರಕಾರ: ಬಿಜೆಪಿ ಕಿಡಿ

Karnataka Govt. ಗ್ಯಾರಂಟಿ ಬಿಟ್ಟರೆ ಬೇರೇನಿದೆ ಸಾಧನೆ: ಎಚ್‌ಡಿಕೆ ಪ್ರಶ್ನೆ

Karnataka Govt. ಗ್ಯಾರಂಟಿ ಬಿಟ್ಟರೆ ಬೇರೇನಿದೆ ಸಾಧನೆ: ಎಚ್‌ಡಿಕೆ ಪ್ರಶ್ನೆ

Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ

Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

1-weqwewq

Para Athletics: ದೀಪ್ತಿ ಜೀವಂಜಿ ವಿಶ್ವದಾಖಲೆ

1-nnn

World ಬೆಂಚ್‌ಪ್ರಸ್‌ ಸ್ಪರ್ಧೆ : ಸತೀಶ್‌ ಕುಮಾರ್‌ ಕುದ್ರೋಳಿ ಕೋಚ್‌

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.