ದುಬೈನಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಮೋದಿ ಶಿಲಾನ್ಯಾಸ 

Team Udayavani, Feb 11, 2018, 12:50 PM IST

1-bb.jpg

ದುಬೈ: ನಾಲ್ಕು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದುಬೈನಲ್ಲಿ ಮೊದಲ ಹಿಂದು ದೇವಾಲಯಕ್ಕೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಶಿಲಾನ್ಯಾಸ ನೆರವೇರಿಸಿದ್ದಾರೆ.

ಈ ವೇಳೆ ದುಬೈನ ಓಪೆರಾ ಹಾಲ್‌ನಲ್ಲಿ ನೆರೆದಿದ್ದ ಸಾವಿರಾರು ಭಾರತೀಯರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ‘ದೇವಾಲಯ ದಶಕಗಳ ನಂತರ ಭಾರತ ಗಲ್ಫ್ ರಾಷ್ಟ್ರಗಳೊಂದಿಗೆ ಮತ್ತೆ ಬಲವಾದ ಸಂಬಂಧವನ್ನು ಹೊಂದಿಲು ನೆರವಾಗಲಿದೆ’ ಎಂದರು.

‘ಆಗೆತ್ತದೊ ಇಲ್ಲವೋ ಎನ್ನುತ್ತಿದ್ದ ನೀವು ಈಗ ಮೋದಿ ಜಿ.. ಹೇಳಿ ಯಾವಾಗ ಆಗುತ್ತದೆ ಎಂದು ಕೇಳುತ್ತಿದ್ದೀರಿ. ಇದು ನಮ್ಮ ಮೇಲಿಟ್ಟ ನಂಬಿಕೆಯನ್ನು ತೋರಿಸುತ್ತದೆ. ಆಗುವುದಿದ್ದರೆ ಈಗಲೇ ಆಗುತ್ತದೆ’ಎಂದರು.

’21ನೇ ಶತಮಾನ ಏಷಿಯಾ ಖಂಡದ್ದು ಅದರಲ್ಲಿ ಭಾರತವನ್ನು ಇನ್ನಷ್ಟು ಎತ್ತರಕ್ಕೆ ಏರಿಸಿಲು ಇನ್ನಷ್ಟು ಕೆಲಸ ಮಾಡಬೇಕಿದೆ’ ಎಂದರು. 

‘ನಾನು ನೋಟು ನಿಷೇಧ ಮಾಡಿದಾಗ ಬಡವರು ಅರ್ಥಮಾಡಿಕೊಂಡು ಬೆಂಬಲ ನೀಡಿದರು. ಆದರೆ ಆವಾಗ ನಿದ್ದೆ ಕಳೆದುಕೊಂಡವರು 2 ವರ್ಷಗಳಾದ ಮೇಲೂ ಕಣ್ಣೀರಿಡುತ್ತಿದ್ದಾರೆ’ ಎಂದು ಸಭಿಕರನ್ನು ನಗೆಗಡಲಲ್ಲಿ ತೇಲಿಸಿದರು. 

‘ಕಳೆದ 7 ವರ್ಷಗಳಿಂದ ಜಿಎಸ್‌ಟಿ ಕುರಿತು ಚರ್ಚೆ ನಡೆಯುತ್ತಿತ್ತು ಅದನ್ನೂ ಈಗ ಜಾರಿ ಮಾಡಿದೆವು’ ಎಂದರು. 

‘ನಾವು ದೂರದೃಷ್ಟಿ ಇರಿಸಿ ಯೋಜನೆಗಳನ್ನು ತರುತ್ತೇವೆ, ತಕ್ಷಣ ಅದರ ಪರಿಣಾಮ ಗೊತ್ತಾಗುವುದಿಲ್ಲ .70 ವರ್ಷಗಳ ಹಿಂದಿನ ನಿಯಮಗಳನ್ನು ಬದಲಾವಣೆ ಮಾಡಿದಾಗ ಸ್ವಲ್ಪ ಸಮಸ್ಯೆಗಳು ಆಗುವುದು ಸಹಜ’ ಎಂದರು. 

‘ಭಾರತ ದೇಶದ ಬದಲಾಗುತ್ತಿದ್ದು ನಿಮ್ಮ ಕನಸುಗಳು ಆಶೋತ್ತರಗಳು ಈಡೇರಿಸುವಲ್ಲಿ ನಾನು ಕೆಲಸ ಮುಂದುವರಿಸುತ್ತೇನೆ’ ಎಂದರು. 

ಸಭೆಯಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಾರತೀಯರು ನೆರೆದು ಮೋದಿ ಪರ ಜೈಕಾರ ಹಾಕಿದರು. ಮೋದಿ..ಮೋದಿ.. ಭಾರತ್‌ ಮಾತಾ ಕೀ ಜೈ ಎಂಬ ಘೋಷಣೆಗಳನ್ನು ಮೊಳಗಿಸಿದರು. 

ಅಬುಧಾಬಿ-ದುಬೈ ರಾಷ್ಟ್ರಿಯ ಹೆದ್ದಾರಿಯಲ್ಲಿ ಭವ್ಯವಾದ ಸ್ವಾಮಿನಾರಾಯಣ ದೇವಾಲಯ ನಿರ್ಮಾಣಕ್ಕೆ ದುಬೈ ಸರಕಾರ ಅನುಮತಿ ನೀಡಿದೆ. 

ಟಾಪ್ ನ್ಯೂಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.