ದೆಹಲಿಯಲ್ಲಿ ಸಿಗಲಿದೆ ಉಚಿತ ಕನ್ನಡ ತರಗತಿ: ಬಿಳಿಮಲೆ

Team Udayavani, Feb 12, 2018, 3:28 PM IST

Purushoh.jpg

ನವದೆಹಲಿ: ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಎಂ.ಫಿಲ್‌ ಮತ್ತು ಪಿಎಚ್‌.ಡಿ ಅಧ್ಯಯನಕ್ಕೆ ಅನುಮತಿ ನೀಡದ ಹೊರತಾಗಿಯೂ ಅಧ್ಯಯನ ಪೀಠದ ಮುಖ್ಯಸ್ಥ ಡಾ.ಪುರುಷೋತ್ತಮ ಬಿಳಿಮಲೆ ಉಚಿತವಾಗಿ ಕನ್ನಡ ಭಾಷಾ ಕಲಿಕೆಯ ತರಗತಿಗಳನ್ನು ಆರಂಭಿಸಲು ಮುಂದಾಗಿದ್ದಾರೆ. ಸದ್ಯ 40 ಮಂದಿ ಆಸಕ್ತಿ ತೋರಿದ್ದಾರೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳ ಜತೆಗೆ ಹೊರಗಿನವರೂ ಕನ್ನಡ ಕಲಿಯಲು ಆಸಕ್ತಿ ತೋರಿದ್ದಾರೆ.
 
ಈ ಕೋರ್ಸ್‌ ಪೂರ್ತಿಯಾದ ಬಳಿಕ ಯಾವುದೇ ರೀತಿಯ ಪ್ರಮಾಣ ಪತ್ರ ನೀಡಲಾಗುವುದಿಲ್ಲ. ಆದರೂ ಆರು ತಿಂಗಳ ಬಳಿಕ ಅವರು ಸುಲಲಿತವಾಗಿ ಕನ್ನಡ ಮಾತನಾಡಲು ಮತ್ತು ಭಾಷೆಯ ಬಗ್ಗೆ ಅರಿಯುವುದರಲ್ಲಿ ಪ್ರಾವಿಣ್ಯತೆ ಸಾಧಿಸಲಿದ್ದಾರೆ ಎಂದರು. ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಜೆ 4ಗಂಟೆಯಿಂದ 6 ಗಂಟೆಯಿಂದ ತರಗತಿಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. 

ಕನ್ನಡ  ಅಧ್ಯಯನ ಪೀಠಕ್ಕಾಗಿ 12 ಸಾವಿರ ಪುಸ್ತಕಗಳು ಇರುವ ಗ್ರಂಥಾಲಯವೂ ಸಿದ್ಧಗೊಂಡಿದೆ. ಅಮೆರಿಕನ್‌ ಇನ್ಸ್ಟಿಟ್ಯೂಟ್‌ ಆಫ್ ಇಂಡಿಯನ್‌ ಸ್ಟಡೀಸ್‌ನಲ್ಲಿ ಕನ್ನಡ ಪ್ರಾಧ್ಯಾಪಕರಾಗಿದ್ದ ಡಾ. ಪುರುಷೋತ್ತಮ ಬಿಳಿಮಲೆ 2015ರ ಅಕ್ಟೋಬರ್‌ನಲ್ಲಿ ಜವಾಹರ್‌ಲಾಲ್‌ ನೆಹರೂ ವಿವಿಯಲ್ಲಿ ಕನ್ನಡ ಅಧ್ಯಯನ ಪೀಠ ಆರಂಭವಾದಾಗ ಅದರ ಮುಖ್ಯಸ್ಥರಾಗಿ ಸೇರಿದ್ದರು.

ಮೂರು ತಿಂಗಳ ಒಳಗಾಗಿ ಎಂ.ಫಿಲ್‌ ಮತ್ತು ಪಿಎಚ್‌.ಡಿ ಕೋರ್ಸ್‌ಗಳನ್ನು ಆರಂಭಿಸುವ ಗುರಿ ಹೊಂದಿದ್ದರು. ಕರ್ನಾಟಕ ಸರ್ಕಾರ ಮತ್ತು ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯ ನಡುವೆ ಸಹಿ ಹಾಕಲಾಗಿರುವ ಒಪ್ಪಂದದ ಅನ್ವಯ ಈ ಪೀಠ ಆರಂಭಿಸಲಾಗಿತ್ತು. ಜತೆಗೆ 43 ಲಕ್ಷ ರೂ. ಕರ್ನಾಟಕ ಸರ್ಕಾರ ನೀಡಿದೆ.

2016ರ ಡಿಸೆಂಬರ್‌ನಲ್ಲಿ ವಿವಿ ಸೀಟ್‌ಗಳನ್ನು ಕಡಿತಗೊಳಿಸುವ ತೀರ್ಮಾನ ಪ್ರಕಟಿಸಿತ್ತು. ಇದು ಒಪ್ಪಂದದ ಉಲ್ಲಂಘನೆ ಎನ್ನುತ್ತಾರೆ ಡಾ.ಬಿಳಿಮಲೆ. “ಇದು ನಿಜಕ್ಕೂ ಒಪ್ಪಂದದ ಉಲ್ಲಂಘನೆ. ನಂತರದ ವರ್ಷದ ಪ್ರವೇಶ ಪ್ರಕ್ರಿಯೆಗಳಿಗೂ ಅದು
ಮುಂದುವರಿಯಿತು’ ಎಂದರು.

ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ನಡೆಯುವ ಸೂಚನೆ ಇಲ್ಲದೇ ಇದ್ದುದರಿಂದ ಉಚಿತವಾಗಿ ಕನ್ನಡ ಕಲಿಸುವ ಮತ್ತು ಕನ್ನಡ ಪ್ರಮುಖ ಕೃತಿಗಳನ್ನು ಇಂಗ್ಲಿಷ್‌ಗೆ ಭಾಷಾಂತರ ಮಾಡುವ ಕಾರ್ಯಕ್ಕೂ ಅವರು ಮುಂದಾಗಿದ್ದಾರೆ. ಸದ್ಯ ಕವಿರಾಜಮಾರ್ಗ
ಕೃತಿ ಇಂಗ್ಲಿಷ್‌ಗೆ ಭಾಷಾಂತರ ಮಾಡುವ ಕೆಲಸ ಮುಗಿದಿದೆ. ಶಿವಕೋಟ್ಯಾಚಾರ್ಯರ ವಡ್ಡಾರಾಧನೆ ಮತ್ತು ರನ್ನ ಬರೆದ ಸಾಹಸ ಭೀಮ ವಿಜಯ ಕೃತಿಗಳ ಭಾಷಾಂತರ ನಡೆಸಬೇಕಿದೆ ಎಂದಿದ್ದಾರೆ. ಈ ವರ್ಷಾಂತ್ಯಕ್ಕೆ ಡಾ.ಬಿಳಿಮಲೆ ಅವರ ಅಧಿಕಾರದ ಅವಧಿ
ಮುಕ್ತಾಯವಾಗಲಿದೆ. 

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.