“ಟ್ರಂಕ್’ ತೆಗೆದೀರಿ ಹುಷಾರ್!: ಹಾರರ್ ಟ್ರೈಲರ್ ವೀಕ್ಷಿಸಿ
Team Udayavani, Feb 13, 2018, 4:52 PM IST
ಉತ್ತರ ಕರ್ನಾಟಕದಲ್ಲಿ ನಡೆದ ನೈಜ ಘಟನೆಯ ಚಿತ್ರಣ ಹೊಂದಿರುವ “ಟ್ರಂಕ್’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ನೋಡುಗರಿಗೆ ಹೊಸ ಫೀಲ್ ಕೊಡುವಂತಿದೆ. ಅಲ್ಲದೇ ಇದೊಂದು ಮನೆಯೊಂದರಲ್ಲಿ ನಡೆದ ಘಟನೆಯಾಧರಿತ ಚಿತ್ರವಾಗಿದ್ದು, ಒಂದು ಟ್ರಂಕ್ನಿಂದ ಶುರುವಾಗಿ ಟ್ರಂಕ್ ಸುತ್ತ ನಡೆಯೋ ಘಟನೆಗಳೇ ಚಿತ್ರದ ಜೀವಾಳವಾಗಿದೆ. ಇನ್ನು ಚಿತ್ರವನ್ನು ಹಿರಿಯ ನಿರ್ದೇಶಕ, ನಿರ್ಮಾಪಕ ದಿವಂಗತ ಜಿ.ವಿ.ಅಯ್ಯರ್ ಅವರ ಮೊಮ್ಮಗಳು ರಿಷಿಕಾ ಶರ್ಮ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ನಿಹಾಲ್ ನಾಯಕನಾದರೆ, ವೈಶಾಲಿ ನಾಯಕಿ. ಉಳಿದಂತೆ ಅರುಣ ಬಾಲರಾಜ್, ರಂಗಭೂಮಿಯ ಹಿರಿಯ ಕಲಾವಿದೆ ಸುಂದರಶ್ರೀ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ರಾಜೇಶ್ ಭಟ್ ಬಂಡವಾಳ ಹೂಡಿದ್ದಾರೆ. ಚಿತ್ರದ ಹಾರರ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ