ಫೆ. 16: ಕಲಾ ತಂಡಗಳಿಂದ ಬೃಹತ್‌ ಮೆರವಣಿಗೆ


Team Udayavani, Feb 14, 2018, 8:46 AM IST

m-16.jpg

ಶ್ರವಣಬೆಳಗೊಳ: ಮಹಾಮಸ್ತಕಾಭಿಷೇಕ ಮಹೋತ್ಸವದ ಅಂಗವಾಗಿ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ವಿಂಧ್ಯಗಿರಿ ಸುತ್ತ ವಿವಿಧ ಕಲಾ ತಂಡಗಳು, ಸ್ತಬ್ಧ ಚಿತ್ರಗಳೊಂದಿಗೆ ಬೃಹತ್‌ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರವಣಬೆಳಗೊಳದ ಜೈನಮಠದ ಪೀಠಾಧ್ಯಕ್ಷ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದ್ದಾರೆ.

ಶ್ರವಣಬೆಳಗೊಳದ ಆದಿಕವಿ ಪಂಪ ಗ್ರಂಥಾಲಯದ ಕಟ್ಟಡದಲ್ಲಿರುವ ಮಾಧ್ಯಮ ಕೇಂದ್ರದಲ್ಲಿ ಮಹಾಮಸ್ತಕಾಭಿಷೇಕ ಮಹೋತ್ಸವ ಆಚರಣೆ ಕುರಿತು ಪತ್ರಿಕಾಗೋಷ್ಠಿಯಲ್ಲಿ ವಿವರಗಳನ್ನು  ನೀಡಿದ ಅವರು, ವಿಂಧ್ಯಗಿರಿ ಬೆಟ್ಟದ ಸುತ್ತಲೂ 5 ಕಿ.ಮೀ. ವ್ಯಾಪ್ತಿಯಲ್ಲಿ ಬಾಹುಬಲಿ ಸ್ವಾಮಿಗೆ ಮಾಲೆ ಹಾಕುವ ಮಾದರಿಯಲ್ಲಿ ಮೆರವಣಿಯನ್ನು ಆಯೋಜಿಸಲಾಗುವುದು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ 200ಕ್ಕೂ ಹೆಚ್ಚು ಕಲಾ ತಂಡಗಳ ವಾದ್ಯಮೇಳ, ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಫೆ.7ರಿಂದ ನಡೆಯುತ್ತಿರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಗಮನ ಸೆಳೆಯುತ್ತಿವೆ ಎಂದರು. ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರಗಳು, 24 ತೀರ್ಥಂಕರರ ಪಲ್ಲಕ್ಕಿ ಉತ್ಸವಗಳು, 6 ಶಾಸ್ತ್ರಗ್ರಂಥಗಳು, ಧರ್ಮ ಧ್ವಜ ಹಾಗೂ ಕಲಸವನ್ನೊತ್ತ ಶ್ರಾವಕ ಶ್ರಾವಕಿಯರು ಸಹಿತ 8 ರಥ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದಲೂ ಬೆಳ್ಳಿ ಪಲ್ಲಕ್ಕಿ ರಥಗಳು ಆಗಮಿಸಲಿದ್ದು ವಿವಿಧ ಕಲಾ ತಂಡಗಳ ಸಹಿತ 200ಕ್ಕೂ ಹೆಚ್ಚು ತಂಡಗಳು ಮೆರವಣಿಗೆಯಲ್ಲಿ  ಭಾಗವಹಿಸಲಿವೆ.

ಈ ಬಾರಿ ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ರಾಜ್ಯಗಳಿಂದ ಹಾಗೂ ಕರ್ನಾಟಕದ ಹಲವಾರು ಗ್ರಾಮಗಳಿಂದ ಧವಸ ಧಾನ್ಯಗಳು ಹೆಚ್ಚಿನ ಪ್ರಮಾಣದಲ್ಲಿ ದಾನಿಗಳಿಂದ ಬರುತ್ತಿವೆ ಎಂದು ಶ್ರೀಗಳು ಹೇಳಿದರು.

ಟಾಪ್ ನ್ಯೂಸ್

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.