ಇನ್ನೂ 13 ಜಿಲ್ಲೆಗಳಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ

Team Udayavani, Feb 15, 2018, 6:05 AM IST

Dnyaneshwar-Mulay.jpg

ಬೆಳಗಾವಿ: ಕರ್ನಾಟಕದ 30 ಜಿಲ್ಲೆಗಳ ಪೈಕಿ 17 ಜಿಲ್ಲೆಗಳಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರಗಳನ್ನು  ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ವಿದೇಶಾಂಗ  ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಜ್ಞಾನೇಶ್ವರ ಮುಳೈ ಹೇಳಿದರು.

ನಗರದ ಪ್ರಧಾನ ಅಂಚೆಕಚೇರಿಯಲ್ಲಿ ಮಂಗಳವಾರ ಪಾಸ್‌ಪೋರ್ಟ್‌ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಪ್ರತಿ ಜಿಲ್ಲೆಗೆ ಒಂದರಂತೆ ಪಾಸ್‌ಪೋರ್ಟ್‌ ಸೇವಾ ಕೇಂದ್ರಗಳಿರಬೇಕು ಎಂಬ ಗುರಿ ಹೊಂದಲಾಗಿದ್ದು ಈಗಾಗಲೇ ಕರ್ನಾಟಕದ  ಆರು ಜಿಲ್ಲೆಗಳಲ್ಲಿ  ಈ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಹೇಳಿದರು.

ಇದುವರೆಗೆ ಬೆಂಗಳೂರಲ್ಲಿ ಎರಡು, ಮಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಾತ್ರ ಈ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು ಇದಕ್ಕೆ ಈಗ  ಬೆಳಗಾವಿ ಜಿಲ್ಲೆ ಸೇರ್ಪಡೆಯಾಗಿದೆ ಎಂದು ಅವರು ಹೇಳಿದರು.

ಎರಡನೇ ಹಂತದಲ್ಲಿ  ಮೈಸೂರು, ದಾವಣಗೆರೆ ಮತ್ತು ಹಾಸನ  ಜಿಲ್ಲೆ ಮೂರನೇ ಹಂತದಲ್ಲಿ ಬೀದರ, ರಾಯಚೂರು, ಬಳ್ಳಾರಿ, ಗದಗ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು ವಿಜಯಪುರ  ಜಿಲ್ಲೆಗಳಲ್ಲಿ ಈ ಪಾಸ್‌ಪೋರ್ಟ್‌ ಸೇವಾ ಕೇಂದ್ರಗಳನ್ನು ಆರಂಭಿಸಲಾಗುವು‌ದು  ಎಂದು ಹೇಳಿದರು.

ದೇಶದಲ್ಲಿ ಪ್ರಸ್ತುತ  32 ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಕೇಂದ್ರಗಳಿದ್ದರೆ,142 ಸೇವಾ ಕೇಂದ್ರಗಳಿವೆ.  ಈ ವರ್ಷದ ಮಾರ್ಚ್‌ ಅಂತ್ಯದೊಳಗೆ 251 ಪಾಸ್‌ಪೋರ್ಟ್‌ ಸೇವಾ ಕೇಂದ್ರಗಳನ್ನು ಆರಂಭಿಸಲಾಗುತ್ತಿದ್ದು, ಇದರಲ್ಲಿ ಬೆಳಗಾವಿ 63 ನೇ  ಕೇಂದ್ರವಾಗಿದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.