ಮಾರ್ಚ್‌ನಲ್ಲಿ ಓ ಪ್ರೇಮವೇ


Team Udayavani, Feb 15, 2018, 2:53 PM IST

O-Prema.jpg

ಓ ಪ್ರೇಮವೇ ಎಂಬ ಚಿತ್ರವೊಂದು ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಆ ಚಿತ್ರ ಮಾರ್ಚ್‌ 9ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮೊದಲು ಚಿತ್ರತಂಡ ಟ್ರೇಲರ್‌ ಬಿಡುಗಡೆ ಮಾಡಿದೆ. ನಟ ದರ್ಶನ್‌ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಈ ಚಿತ್ರದ ಮೂಲಕ ಮನೋಜ್‌ ನಾಯಕರಾಗಿ ಚಿತ್ರರಂಗಕ್ಕೆ ಎಂಟ್ರಿಕೊಡುತ್ತಿದ್ದಾರೆ. ಕೇವಲ ನಾಯಕರಾಗಿಯಷ್ಟೇ ಅಲ್ಲ, ಚಿತ್ರದ ನಿರ್ದೇಶನ ಹಾಗೂ ನಿರ್ಮಾಣದ ಜವಾಬ್ದಾರಿ ಕೂಡಾ ಅವರದೇ. 

“ಚಿತ್ರದ ಟ್ರೇಲರ್‌ ಅನ್ನು ದರ್ಶನ್‌ ಅವರು ಬಿಡುಗಡೆ ಮಾಡಿದ್ದಾರೆ. ಟ್ರೇಲರ್‌ ಬಗ್ಗೆಯೂ ಮೆಚ್ಚುಗೆ ಸೂಚಿಸಿದ್ದಾರೆ. ಆರಂಭದಲ್ಲಿ ನಾವು ಮೂರು ಟ್ರೇಲರ್‌ ಕಟ್‌ ಮಾಡಿದೆವು. ಅಂತಿಮವಾಗಿ ಅದರಲ್ಲಿ ಯಾವುದು ಬೆಸ್ಟ್‌ ಎನಿಸಿತೋ ಅದನ್ನು ಆಯ್ಕೆ ಮಾಡಿದೆವು. ಈ ಟ್ರೇಲರ್‌ನಲ್ಲಿ ಸಿನಿಮಾಕ್ಕೆ ಸಂಬಂಧಪಟ್ಟ ಎಲ್ಲಾ ಅಂಶಗಳೂ ಇವೆ’ ಎಂಬುದು ಅವರ ಮಾತು. 

ಮೊದಲ ಬಾರಿಗೆ ನಟನೆ, ನಿರ್ದೇಶನ, ನಿರ್ಮಾಣ ಎಲ್ಲವನ್ನು ಒಟ್ಟಿಗೆ ವಹಿಸಿಕೊಂಡ ಮನೋಜ್‌ಗೆ ಆರಂಭದಲ್ಲಿ ಪ್ಲ್ರಾನಿಂಗ್‌ ಮಾಡೋದು ತುಂಬಾ ಕಷ್ಟವಾಯಿತಂತೆ. ಆದರೆ, ಪಾತ್ರದ ಬಗ್ಗೆ ಸರಿಯಾದ ಕಲ್ಪನೆ ಇದ್ದಿದ್ದರಿಂದ ನಟನೆ ಸುಲಭವಾಯಿತಂತೆ. ಸ್ವಿಟ್ಜರ್ಲೆಂಡ್‌ ಸೇರಿದಂತೆ ಅನೇಕ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ. ಚಿತ್ರದಲ್ಲಿ ನಿಕಿ ಗರ್ಲಾನಿ ನಾಯಕಿ. ಆದರೆ, ಚಿತ್ರದ ಪ್ರಮೋಶನ್‌ನಿಂದ ದೂರವೇ ಉಳಿದಿದ್ದಾರೆ. ಈ ಬಗ್ಗೆ ಮನೋಜ್‌ ಅವರನ್ನು ಕೇಳಿದರೆ, “ಅವರು ಪ್ರಭುದೇವ ಅವರ ಸಿನಿಮಾದಲ್ಲಿ ಬಿಝಿ ಇದ್ದಾರಂತೆ’ ಎಂಬ ಉತ್ತರ ಬರುತ್ತದೆ. 

ಚಿತ್ರಕ್ಕೆ ಕಿರಣ್‌ ಹಂಪಾಪುರ ಛಾಯಾಗ್ರಹಣವಿದೆ. “ಸಿನಿಮಾ ತುಂಬಾ ಕಲರ್‌ಫ‌ುಲ್‌ ಆಗಿದೆ. ನಿರ್ದೇಶಕರು ತುಂಬಾ ಗಮನಹರಿಸಿ ಈ ಸಿನಿಮಾ ಮಾಡಿದ್ದಾರೆ. ಯಾವ ಭಾಗದ ಚಿತ್ರೀಕರಣ ಮಾಡುತ್ತಾರೋ ಆ ಅದಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುವ ಮೂಲಕ ಇಡೀ ಸಿನಿಮಾವನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ’ ಎನ್ನುವುದು ಅವರ ಮಾತು. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.